Browsing: ಕರಾವಳಿ ಸುದ್ದಿ

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ…

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಡಬ ಪೊಲೀಸರು ಪತ್ತೆಹಚ್ಚಿ, 20 ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಏಪ್ರಿಲ್ 3ರಂದು ಮುಂಜಾನೆ ನಡೆದಿದೆ. ಪೆರಿಯಶಾಂತಿ ಕಡೆಯಿಂದ ಮರ್ಧಾಳ…

ಮಂಗಳೂರು: ನಗರದ ಹೊರವಲಯದ ಕೊಣಾಜೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಯಾವುದೋ…

ಉಡುಪಿ: ಜಿಲ್ಲೆಯ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯ ವಿಜೇತ ಹಾಗೂ ಪಡುಬಿದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ…

ಮಂಗಳೂರು: ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಗುರುವಾರ ಸಂಜೆ…

ತುಳು ಚಲನಚಿತ್ರರಂಗದಲ್ಲಿ ವಿಭಿನ್ನ ಶೀರ್ಷಿಕೆ ಹಾಗೂ ವಿನೂತನ ಕಥಾಹಂದರದಿಂದಲೇ ಕುತೂಹಲ ಮೂಡಿಸಿರುವ “90ಎಂಎಲ್ – ಕುಲ್ಲುಗನಾ…?” ಸಿನಿಮಾ ಇದೇ ಏಪ್ರಿಲ್ 10 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದೆ.…

ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದಲ್ಲಿ ವ್ಯಕ್ತಿಯೋರ್ವರಿಗೆ ಹಣಕಾಸು ವಿಚಾರಕ್ಕೆ ತಕರಾರು ತೆಗೆದು, ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ ಘಟನೆ ನಡೆದಿದೆ. ಕೊಕ್ಕಡ ಗ್ರಾಮದ ಅಕ್ಷಯ್‌ (31)…

ಮಣಿಪಾಲ ಆಸ್ಪತ್ರೆ ಬಳಿಯ ಕ್ಯಾಂಟೀನ್‌ನಲ್ಲಿ ಚಹಾ ಕುಡಿಯುತ್ತಿದ್ದ ವ್ಯಕ್ತಿಯೋರ್ವರನ್ನು ಅಪಹರಿಸಿರುವ ಬಗ್ಗೆ ದೂರು ದಾಖಲಾಗಿದೆ.  ಕೊಡ್ಲಾಡಿ ಗ್ರಾಮದ ರಾಮ ಮಡಿವಾಳ ಅವರು ತನ್ನ ಸಹೋದರ ಲಕ್ಷ್ಮಣ ಅವರಿಗೆ…

ಮಂಗಳೂರು : ಶಿಕ್ಷಕಿ ದಾಖಲಿಸಿದ ಅತ್ಯಾಚಾರ ಪ್ರಕರಣ ರದ್ದುಕೋರಿ ಅಮಾನತಿನಲ್ಲಿರುವ ಮೂಡುಬಿದಿರೆಯ ಇನ್‌ಸ್ಪೆಕ್ಟರ್ ಸಂದೇಶ್‌ಗೆ ಹೈಕೋರ್ಟ್‌ ತೀಕ್ಷ್ಣವಾಗಿ ಚಾಟಿ ಬೀಸಿದೆ. ಎಫ್ಐಆರ್ ರದ್ದುಕೋರಿ ಸಂದೇಶ ಹೈಕೋರ್ಟ್ ಮೆಟ್ಟಿಲೇದ್ದರು.…

ಉಡುಪಿ: ಸಾಸ್ತಾನದಲ್ಲಿನ ಕೋಸ್ಟಲ್ ಪ್ಯಾರಡೈಸ್ ಹೊಟೇಲ್ ಎದುರು ನಡೆದ ಯುವಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಕರಣವನ್ನು KCOCA ಕಾಯ್ದೆಯಡಿ ದಾಖಲಿಸಿ…