Browsing: ಕರಾವಳಿ ಸುದ್ದಿ

ಮಂಗಳೂರು: ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ಜ 23 ರಂದು ಸಂಜೆ ಸಮಯ ಸುಮಾರು 7ಗಂಟೆಗೆ ಇಬ್ಬರು ಮಹಿಳೆಯರು ಮತ್ತು ಹಿರಿಯ…

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66 ರ ಕಾರ್ನಾಡ್ ಕೊಕ್ಕರಕಲ್ ಬಳಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು…

​ಮಂಗಳೂರು : ಭಕ್ತಿಯ ಕೇಂದ್ರವಾದ ದೈವಸ್ಥಾನದ ಪೂಜಾ ಪರಿಕರಗಳನ್ನು ಕದ್ದುಕೊಂಡು ಹೋಗಿದ್ದ ಕಳ್ಳರಿಬ್ಬರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಮನೆಯ ಛಾವಣಿಯ ಹಂಚು ತೆಗೆದು ಒಳನುಗ್ಗಿ, ದೈವಗಳ ಮೂರ್ತಿ…

ಮಂಗಳೂರು: ಕೇರಳದ ಕೊಟ್ಟಾಯಂನಲ್ಲಿ ಕಾರೊಂದು ಅಪಘಾತಕ್ಕೀಡಾಗಿ ಸುರತ್ಕಲ್ ಕಾನ ನಿವಾಸಿ ಯುವಕನೋರ್ವ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಮೂಲತಃ ಮುಲ್ಕಿ ತಾಲೂಕಿನ ಅಂಗರಗುಡ್ಡೆ…

ಮಲ್ಪೆ: ಕೋಡಿ ಕನ್ಯಾನ ಗ್ರಾಮದ ಕೋಡಿಬೇಂಗ್ರೆ ಅಳಿವೆಬಾಗಿಲು ಎಂಬಲ್ಲಿ ಸೋಮವಾರ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ತೀವ್ರ ವಾಗಿ ಅಸ್ವಸ್ಥಗೊಂಡಿದ್ದ ಮತ್ತೋರ್ವ ಯುವತಿ ಮಂಗಳವಾರ ಸಂಜೆ ಮಣಿಪಾಲ…

ಪುತ್ತೂರು : ಬೆಟ್ಟಂಪಾಡಿ, ಇರ್ದೆ, ರೆಂಜ ಹಾಗೂ ಅರ್ಲಪದವು ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯ ವೇಳೆ ಪುತ್ತೂರಿನ…

ಮಂಗಳೂರು : ಇನೋವಾ ಕಾರು ಖರೀದಿ ಮಾಡುವ ನೆಪದಲ್ಲಿ ₹8 ಲಕ್ಷಕ್ಕೂ ಅಧಿಕ ಮೊತ್ತ ವಂಚನೆ ಮಾಡಿರುವ ಆರೋಪ ಮಂಗಳೂರಿನ ಪಾಂಡೇಶ್ವರ ಮೂಲದ ತಾಯಿ–ಮಗಳ ಮೇಲೆ ಕೇಳಿಬಂದಿದೆ.…

ಮೂಡುಬಿದಿರೆ: ನೆಲ್ಲಿಕಾರು-ಕಾರ್ಕಳ ಮುಖ್ಯ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕಾರು ಮತ್ತು ಗೂಡ್ಸ್‌ ಟೆಂಪೋ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಮಗು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಕಾರ್ಕಳ ಕಡೆಯಿಂದ…

ಉಡುಪಿ: ಜಿಲ್ಲೆಯ ಮಲ್ಪೆ ಕೋಡಿಬೆಂಗ್ರೆ ಸಮೀಪದ ಅರಬ್ಬಿ ಸಮುದ್ರದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬೋಟ್ ಮಗುಚಿ ಬಿದ್ದ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಪ್ರವಾಸಿಗರು ಚಿಕಿತ್ಸೆ ಫಲಕಾರಿಯಾಗದೆ…

ಉಡುಪಿ ಜಿಲ್ಲೆಯ ಸಾಸ್ತಾನ ಟೋಲ್ ಪ್ಲಾಝಾದಲ್ಲಿ ನಿವೃತ್ತ ಯೋಧರೊಬ್ಬರನ್ನು ವಿನಾ ಕಾರಣ ನಿಲ್ಲಿಸಿ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆರ್ಮಿ ಕಮಾಂಡರ್ ಆಗಿ ಸೇವೆ…