Browsing: ಕರಾವಳಿ ಸುದ್ದಿ

ಬೆಂಗಳೂರು: ಮೈಸೂರಿನ ಮುಡಾ ಸೈಟ್ ಹಗರಣದ ದೂರುದಾರನನ್ನೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿಯಲ್ಲಿ ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ…

ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಂತರರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾದಕವಸ್ತು ಮಾರಾಟ ಜಾಲವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.…

ಬೆಳ್ತಂಗಡಿ: ಚೆಂಡಿನ ಆಕಾರದ ವಸ್ತು ಸ್ಫೋಟಗೊಂಡು ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಅಭೀಶ್​ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ…

ಮಂಗಳೂರು: ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ BSNL ಇಲಾಖೆಗೆ ಸೇರಿದ ತಾಮ್ರದ ಕೇಬಲ್ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ 16-02-2026ರಂದು BSNL…

ಬೆಳ್ತಂಗಡಿ: ಕುತ್ತೂರಿನ ಲಿಂಗಪ್ಪ ಮಲೆಕುಡಿಯ ಅವರ ಮನೆಯಲ್ಲಿ ನಕ್ಸಲ್ ಸಂಬಂಧಿತ ಕರಪತ್ರ ಹಂಚಿಕೆ ಹಾಗೂ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ ಆರೋಪದಡಿ ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ…

ಮಂಗಳೂರು : ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಮೀಸಲು ಪೊಲೀಸ್ ಹೊರಠಾಣೆಯನ್ನು ಮಂಗಳವಾರ ಉದ್ಘಾಟಿಸಿದರು. ವಿಮಾನ ನಿಲ್ದಾಣದ…

ಮಂಗಳೂರಿನ ಶಿಖಾ ಸುಶೀಲ್ ಪ್ರತಿಷ್ಟಿತ ಹಿಸ್ನಾ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಶನಿವಾರ ರಾತ್ರಿ ಮಂಗಳೂರಿನ ಮಿಲಾಗ್ರಿಸ್ ಸಭಾಭವನದಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಶಿಖಾ ಸುಶೀಲ್…

ಪುತ್ತೂರು: ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಫೆ.17 ರಂದು ನಡೆದಿದೆ. ಸಾರ್ವಜನಿಕರಿಂದ ಬಂದ…

ಬೆಳ್ತಂಗಡಿ: ಓಡಿಲ್ನಾಳದಲ್ಲಿ ನಡೆದ ಸುಮಂತ್ ಅಸಹಜ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರನ್ನು ಬಾಲಕನ ಪೋಷಕರು ಭೇಟಿ ಮಾಡಿ…

ಮಲ್ಪೆ : ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನ ನೌಕರರು ಭಾರತದ ನೌಕಾಸೇನೆಗೆ ಸಂಬಂಧಪಟ್ಟ ವಿವಿಧ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಅನಧಿಕೃತವಾಗಿ ಹಂಚಿಕೊಂಡು ಅಕ್ರಮ ಲಾಭ ಪಡೆದ ಪ್ರಕರಣದಲ್ಲಿ ಇನ್ನೋರ್ವ…