Browsing: ಕರಾವಳಿ ಸುದ್ದಿ

ಬೆಳ್ತಂಗಡಿ: ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಆರು ತಿಂಗಳು ಕಾಲ…

ಮೂಡುಬಿದಿರೆ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ದ ಮಹಿಳೆ ಆರೋಪ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಮಹಿಳೆ ಹಾಗೂ ಇನ್ಸ್‌ಪೆಕ್ಟರ್ ಸಂದೇಶ್ ಫೋನ್ ಸಂಭಾಷಣೆ ಮಾಡಿದ್ದಾರೆ ಎನ್ನಲಾದ ಆಡಿಯೋ…

ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು…

ಬಂಟ್ವಾಳ: ಸುಮಾರು ಎಂಟು ವರ್ಷಗಳಿಂದ ಪೊಲೀಸರಿಗೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ…

ಉಡುಪಿ: ಉಡುಪಿ ಸಮೀಪದ ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್ಪಿಜಿ ಗ್ಯಾಸ್ ಸಾಗಾಟ ನಡೆಸುತ್ತಿದ್ದ ಟ್ಯಾಂಕ‌ರ್ ಮಗುಚಿ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ…

ಸುಳ್ಯ : ಸಂಚಾರ ನಿಯಮಗಳನ್ನು ಪದೇ ಪದೇ ಉಲ್ಲಂಘಿಸುವವರಿಗೆ ದಂಡ ಪಾವತಿಸುವುದು ಸುಲಭದ ಕೆಲಸವಾಗಿಬಿಟ್ಟಿದೆ. ಆದರೆ, ಸುಳ್ಯದ ನ್ಯಾಯಾಲಯವು ಸಂಚಾರ ನಿಯಮ ಪದೇ ಪದೆೇ ಉಲ್ಲಂಘಿಸಿದ ಯುವಕನಿಗೆ…

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಬೆದರಿಸಿ 14 ಲಕ್ಷ ರೂ. ವಸೂಲಿ ಮಾಡಿದ ಯುವಕನ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾರ್ಪಳ್ಳಿ ಬಲ್ಲಾಳ್ ನಗರದ ನಿವಾಸಿ…

ಸುಳ್ಯ: ಸುಳ್ಯದ ಶ್ರೀರಾಂಪೇಟೆಯಲ್ಲಿರುವ ರಾಜೇಶ್ ಬಾರ್ ಮುಂಭಾಗದಲ್ಲಿ ನಿಂತಿದ್ದ ಯುವಕರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ ಘಟನೆ ಶನಿವಾರ ಸಂಜೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ…

ಕಡಬ: ಪರವಾನಿಗೆ ಪಡೆಯಲು ಇಚ್ಚಿಸುವ ಎಲ್ಲಾ ಇಲೆಕ್ಟಿಕ್ ಆಟೋ (ಇ- ಅಟೋ) ರಿಕ್ಷಾ ಚಾಲಕ, ಮಾಲಕರು ಮಾರ್ಚ್ 31ರೊಳಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ…

ಉಡುಪಿ: ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ…