ಮಂಗಳೂರು : ನಗರದ ಸಮೀಪ ಬರೋಬ್ಬರಿ 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಸಬ ಬೆಂಗ್ರೆ…
Browsing: ಕರಾವಳಿ ಸುದ್ದಿ
ಉಡುಪಿ: ಅಂಬಾಗಿಲು ಜಂಕ್ಷನ್ ನಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಕುರಿತು ವರದಿಯಾಗಿದೆ. ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ…
ಸುರತ್ಕಲ್ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ…
ಬಂಟ್ವಾಳ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ಅವರನ್ನು ಬೈಂದೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ. ಮೂಲತಃ ಸಾಗರ ತಾಲೂಕಿನ ನಿವಾಸಿಯಾಗಿರುವ ಶಿವಕುಮಾರ್ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ…
ಕಾಸರಗೋಡು: ಹಣದ ವಿಚಾರಕ್ಕೆ ಯುವಕನೋರ್ವನಿಗೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಕುಂಬಳೆಯ ಸೀತಂಗೋಳಿಯಲ್ಲಿ ರಸ್ತೆ ಮಧ್ಯೆ ನಡೆದಿದೆ. ಕುಂಬಳೆಯ ಸೀತಂಗೋಳಿಯಲ್ಲಿ ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ…
ಮಂಗಳೂರು: ಕಥೋಲಿಕ್ ಉದ್ಯಮಿ, ವೃತ್ತಿಪರ ಹಾಗೂ ಕೃಷಿ ಕ್ಷೇತ್ರದ ಸಾಧಕರಿಗೆ ನೀಡುವ ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಂಗಳೂರಿನ ಮಿಲಾಗ್ರಿಸ್ ಸಭಾಂಗಣದಲ್ಲಿ ಅಕ್ಟೋಬರ್ 5ರಂದು ನೆರವೇರಿತು. ಸಮಾರಂಭದಲ್ಲಿ…
ಮಂಗಳೂರು: ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ ಜೆ ಜಾರ್ಜ್ ರವರು ಬೋಂದೆಲ್ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರ ಕ್ಕೆ ಭೇಟಿ ನೀಡಿದರು. ವಂದನೀಯ ಧರ್ಮ ಗುರು…
ಮಂಗಳೂರು: ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಕಾರನ್ನು ನಿಲ್ಲಿಸದೇ ಮುಂದೆ ತೆರಳಿದ್ದ ಚಾಲಕನ ಮೇಲೆ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಂತೂರು ಜಂಕ್ಷನ್‌ನಲ್ಲಿ ಅಕ್ಟೋಬರ್ 2ರಂದು ರಾತ್ರಿ…
ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ, 5 ನೇ ಅಕ್ಟೋಬರ್ 2025ರಂದು ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ…
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಸರವನ್ನು ಅಪರಿಚಿತ ಬೈಕ್ ಸವಾರನೋರ್ವ ಕಸಿದು ಪರಾರಿಯಾಗಿರುವ ಘಟನೆ ದಾಸಕೋಡಿ…









