Browsing: ಕರಾವಳಿ ಸುದ್ದಿ

ಕಾರ್ಕಳ: ಇಲ್ಲಿನ ಕುಂಟಲಪಾಡಿ ರಸ್ತೆಯ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂಬವರನ್ನು ಇರಿದು ಕೊ*ಲೆ ಮಾಡಲಾಗಿದೆ. ಮಂಗಳವಾರ (ಆ.26) ಘಟನೆ ಬೆಳಕಿಗೆ…

 ಉಡುಪಿ: ವೇಶ್ಯಾವಾಟಿಕೆ ನಡೆಸುತ್ತಿರುವ ದೂರಿನ ಆಧಾರದ ಮೇಲೆ ಉಡುಪಿ ನಗರದಲ್ಲಿರುವ ಲಾಡ್ಜ್ ಒಂದಕ್ಕೆ ಪೊಲೀಸರು ದಾಳಿ ನಡೆಸಿ ಮಹಿಳೆಯನ್ನು ರಕ್ಷಣೆ ಮಾಡಿರುವ ಘಟನೆ ರವಿವಾರ ನಡೆದಿದೆ. ಉಡುಪಿ…

ಉಡುಪಿ: ನಗರದ ಸಮೀಪ ಮಹಿಳೆಯೊಬ್ಬರಿಗೆ ಆನ್ ಲೈನ್ ಶಾಪಿಂಗ್ ಹೆಸರಿನಲ್ಲಿ ಕರೆ ಮಾಡಿ ಸಾವಿರಾರು ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ. ವಂಚನೆಗೊಳಾಗದ ಮಹಿಳೆ ಜಹೀನ್ ಆಯೇಶಾ…

ಪಡುಬಿದ್ರೆ: ಪಡುಬಿದ್ರೆ ಪಾದಬೆಟ್ಟು ಗ್ರಾಮದ ಕಾಮತ್ ಪೆಟ್ರೋಲ್ ಬಳಿ ಜೂ.22ರಂದು ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ದ.ಕ. ಜಿಲ್ಲೆಯ ಪುತ್ತೂರು…

ಮಂಗಳೂರು: ಇಲ್ಲಿನ ಸಸಿಹಿತ್ಲು ಮೂಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ 4 ಮಂದಿಯ ಪೈಕಿ ಓರ್ವ ಮೃತಪಟ್ಟು ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಎಂಬಲ್ಲಿ ಭಾನುವಾರ ಸಂಜೆ…

ಮಂಗಳೂರು :‌ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ವ್ಯಕ್ತಿಯೋರ್ವನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್‌ ಹಪೀಜ್ ಎಂದು…

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ರ ವಯಸ್ಸಿನ ಯುವತಿಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಸಮೀರ್ (20) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು…

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಅಣ್ಣ ತಾನಾಸಿಯನ್ನು ಇದೀಗ ಪೊಲೀಸರು ವಶಕ್ಕೆ‌‌ ಪಡೆದಿದ್ದಾರೆ. ಇಂದು ಬೆಳಗ್ಗೆ ತಾನಾಸಿ ಕೆಲಸಕ್ಕೆ ಹೋಗಿದ್ದರು.…

ಬೆಳ್ತಂಗಡಿ: ಕಳೆದೆರಡು ತಿಂಗಳಿನಿಂದ ದೇಶದೆಲ್ಲೆಡೆ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣ ಇದೀಗ ಮಹತ್ವದ ತಿರುವು ಪಡೆದಿದೆ. ಬುರುಡೆ ಹಿಡಿದುಕೊಂಡು ಬಂದು ದೂರು…

ಕಾಪು: ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದ ವೇಳೆ ಕಾರು ಪಲ್ಟಿಯಾದ ಪರಿಣಾಮ ಓರ್ವ ಸಾವನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮೂಳೂರು ಸಮೀಪದ ಹಳ್ಳಿ…