ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಮತ್ತಷ್ಟು ಚುರುಕುಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಗಳನ್ನು ತಯಾರಿಸಿದ ಹಲವಾರು ಯೂಟ್ಯೂಬರ್‌ಗಳಿಗೆ SIT ಅಧಿಕಾರಿಗಳು ಮತ್ತೊಮ್ಮೆ…
Browsing: ಕರಾವಳಿ ಸುದ್ದಿ
ಬಂಟ್ವಾಳ: ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿ ಖಾನೆಯನ್ನು ಮುಟ್ಟುಗೋಲು ಹಾಕಿದ ದ.ಕ. ಜಿಲ್ಲೆಯಲ್ಲಿ ಮೊಟ್ಟ ಮೊದಲ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ…
ಉಡುಪಿ: ಅಂಬಲಪಾಡಿಯ ದೇವಸ್ಥಾನದಲ್ಲಿ ಮಹಿಳೆಯ ಸರ ಕದ್ದ ಕಳ್ಳಿಯರಿಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಅಂಬಲಪಾಡಿಯ ದೇವಸ್ಥಾನದಲ್ಲಿ ನವರಾತ್ರಿಯ ಸಡಗರದಲ್ಲಿದ್ದಾಗ ವೃದ್ಧ ಮಹಿಳೆಯೊಬ್ಬರ ಸರವನ್ನು ಕಳ್ಳಿಯರಿಬ್ಬರು ಕದ್ದಿದ್ದಾರೆ.…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರವರೆಗೆ…
ಉಪ್ಪಿನಂಗಡಿ: ಕಾರಿನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಗ್ರಾಮದ ಮಠ ನಿವಾಸಿ…
ಧರ್ಮಸ್ಥಳದಲ್ಲಿ ದೊರೆತ ಮಾನವನ ಮೂಳೆಗಳು ಹಾಗೂ ಬುರುಡೆಗಳ ಕುರಿತು ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಂಗ್ಲೆ ಗುಡ್ಡದಲ್ಲಿ ಇದುವರೆಗೂ ದೊರೆತ ಬುರುಡೆ…
ಬಂಟ್ವಾಳ: ಮಹಿಳೆಯೋರ್ವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ. ಕಾವಳಮೂಡೂರು ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಉಮಾವತಿ…
ಕಾಸರಗೋಡು : ಡಿವೈಎಫ್‌ಐ ನಾಯಕಿ ಮತ್ತು ಯುವ ವಕೀಲೆ ರಂಜಿತಾ ಕುಮಾರಿ (30) ಮಂಗಳವಾರ ಸಂಜೆ ಕುಂಬ್ಳೆಯ ಬಥೇರಿಯಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ…
ಕಾರ್ಕಳ: ಮಹಿಳೆಯೋರ್ವರಿಗೆ ಕತ್ತಿಯಿಂದ ಕಡಿದು ಕೊಲೆಯತ್ನ ನಡೆಸಿದ್ದ ಪ್ರಕರಣದಲ್ಲಿ ಆರೋಪಿಯನ್ನು ಎರಡನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ಸಂಚಾರಿ ಪೀಠ ( ಕಾರ್ಕಳ) ನ್ಯಾಯಧೀಶ ಸಮೀವುಲ್ಲಾ…
ಬೆಳ್ತಂಗಡಿ: ನೆರಿಯ ಪೆಟ್ರೋನೆಟ್ ಪೈಪ್‌ಲೈನ್‌ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ…










