ಉಳ್ಳಾಲ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್…
Browsing: ಕರಾವಳಿ ಸುದ್ದಿ
ಮಂಗಳೂರು ನಗರದ ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಅದರಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿಯಲಾಗಿದೆ. ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33)…
ಬಂಟ್ವಾಳ : ನಿರ್ಮಾಣ ಹಂತದಲ್ಲಿರುವ ರುದ್ರಭೂಮಿಯಿಂದ ಬೆಲೆಬಾಳುವ ಸಿಲಿಕಾನ್ ಛೇಂಬರ್ ಅನ್ನು ಹಾಗೂ ಇತರ ಸಾಮಗ್ರಿಗಳನ್ನು ಕಳವುಗೈದ ಘಟನೆ ಬಂಟ್ವಾಳ ತಾಲೂಕು ಬಡಗಕಜೆಕಾರು ಗ್ರಾಮದ ಮಾಡಪಲ್ಕೆ ಎಂಬಲ್ಲಿ…
ಬಂಟ್ವಾಳ: ಹೊಳೆ ಬದಿಯಲ್ಲಿ ಚಿರತೆ ಯನ್ನು ಹೋಲುವ ಪ್ರಾಣಿ ಯೊಂದು ಮೊಸಳೆಯನ್ನು ಹಿಡಿಯುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದು ಬಂಟ್ವಾಳದ್ದು ಎಂಬ ಸುಳ್ಳು ಸುದ್ದಿ…
ಮಂಗಳೂರು: ಭಾರೀ ಮಳೆಯಿಂದಾಗಿ ವಿಮಾನ ನಿಲ್ದಾಣದ ರನ್‌ವೇಯಿಂದ ಹರಿದು ಬಂದ ನೀರು ಏಳು ಮನೆಗಳಿಗೆ ಹಾನಿ ಉಂಟು ಮಾಡಿದ ಹಿನ್ನೆಲೆಯಲ್ಲಿ ಕರಂಬಾರ ಸ್ಥಳೀಯರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ…
ಕಡಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಮನೆಯ ಒಳಭಾಗ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಕೊಯಿಲ ಗ್ರಾಮದ ಕೆಮ್ಮಾರ ಶಾಲೆಯ ಬಳಿ ನಡೆದಿದೆ. ಕೆಮ್ಮಾರ ಅಬ್ದುಲ್…
ಮಂಗಳೂರು: ಅಧಿಕ ಬಡ್ಡಿದರ ನೀಡುವುದಾಗಿ ಹೇಳಿ ವಂಚಿಸಿದ ಆರೋಪದ ಮೇರೆಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿನೋದ ಶೆರ್ಲೆಕರ್ ಎಂಬಾತ ಎಂಜಿ ರಸ್ತೆಯ ಎಸ್ಸೆಲ್…
ಬಾವಿಯ ರಿಂಗ್‌ನ ಬದಿಗೆ ಮಣ್ಣು ತುಂಬಿಸುತ್ತಿದ್ದಾಗ ಮಣ್ಣಿನಲ್ಲಿ ಸಿಲುಕಿದ ಕಾರ್ಮಿಕನನ್ನು ರಕ್ಷಿಸಿದ ಘಟನೆ ಶನಿವಾರ ಸಂಜೆ ಸುಳ್ಯದ ಪಂಜದಲ್ಲಿ ನಡೆದಿದೆ. ಪಂಜದ ಅಡ್ಡತ್ತೋಡು ಸಮೀಪ ಮನೆಯೊಂದರ ಬಾವಿಯ…
ಉಪ್ಪಿನಂಗಡಿ: ಐರಾವತ ಬಸ್ಸು , ಗೂಡ್ಸ್ ಟೆಂಪೋ ಹಾಗೂ ರಾಜಹಂಸ ಬಸ್ಸುಗಳ ನಡುವೆ ಸರಣಿ ಅಪಘಾತ ನಡೆದ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಗುಂಡ್ಯ ಬಳಿ ನಡೆದಿದೆ. …
ಸುಳ್ಯ : ತವರು ಮನೆಯಲ್ಲಿದ್ದ ಪತ್ನಿಗೆ ಪತಿಯೇ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಜಾಲ್ಸೂರು ಎಂಬಲ್ಲಿ ನಡೆದಿದೆ. ಪತಿಯ ಚೂರಿ ಇರಿತದಿಂದ ಗಾಯಗೊಂಡ ಪತ್ನಿಯನ್ನು ಅಶ್ವಿನಿ ಕೆ…