Browsing: ಕರಾವಳಿ ಸುದ್ದಿ

ಮಂಗಳೂರು: ನವೆಂಬರ್ 9 ರಂದು ಕೋಟೆಕಾರ್ ಗ್ರಾಮದ ಬಗಂಬಿಲ ಮೈದಾನ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿಯಲ್ಲಿ ನಡೆದ ಮಾದಕವಸ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ವೈದ್ಯಕೀಯ…

20 ನೇ ಕನ್ನಡ ರಾಜ್ಯೋತ್ಸವವನ್ನು, ಬ್ಯಾಂಕ್ ಆಫ್ ಬರೋಡಾ ವಲಯ ಕಛೇರಿ, ಮಂಗಳೂರಿನಲ್ಲಿ ದಿನಾಂಕ 02.11.2025ರಂದು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಅಧ್ಯಕ್ಷರಾಗಿ ವಲಯ ಕಛೇರಿಯ ಮಹಾಪ್ರಬಂಧಕರಾದ ಶ್ರೀ ರಾಜೇಶ್…

ಮಂಗಳೂರು : ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ಎಫ್‌ಎಂಸಿಐ) ಆಶ್ರಯದಲ್ಲಿ ಅಂತರರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ-ಎಕ್ಸ್‌ಪ್ಲೋರಾ ನ.14ರಿಂದ 16ರ ವರೆಗೆ ಫಾದರ್ ಮುಲ್ಲರ್ ಕನ್ವೆನ್ಶನ್…

ಎಂಸಿಸಿ ಬ್ಯಾಂಕ್ ತನ್ನ ಅರ್ಧ ವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ ಮತ್ತು ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮವನ್ನು “ಸೈಬರ್ ಸೇಫ್ ಬ್ಯಾಂಕ್” ಎಂಬ ಶೀರ್ಷಿಕೆಯೊಂದಿಗೆ ನವೆಂಬರ್ 8, 2025…

ಬೆಳ್ತಂಗಡಿ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನನ್ನು ಪೂಂಜಾಲಕಟ್ಟೆ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.…

ಬಂಟ್ವಾಳ : ವಾಟ್ಸ್ಆ್ಯಪ್ ಮೂಲಕ ಮಹಿಳೆಯೊಬ್ಬರಿಗೆ ವಿಡಿಯೋ ಕರೆ ಮಾಡಿ ಬೆದರಿಕೆ ಹಾಕಿ, ಡಿಜಿಟಲ್ ಅರೆಸ್ಟ್ ಮಾಡಿ ಬಳಿಕ ಸುಮಾರು 1.16 ಕೋಟಿ ರೂ. ಲಪಟಾಯಿಸಿದ ಬಗ್ಗೆ…

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯ ಫಲಿತಾಂಶವು ಪ್ರಕಟವಾಗಿದ್ದು, ನೂತನ ಅಧ್ಯಕ್ಷರಾಗಿ ವಾರ್ತಾಭಾರತಿ ದಿನಪತ್ರಿಕೆಯ ಮಂಗಳೂರು ಬ್ಯೂರೋ ಚೀಫ್ ಪುಷ್ಪರಾಜ್ ಬಿ.ಎನ್‌. ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾ ವಾರ್ತಾ…

ಬ್ರಹ್ಮಾವರದ ಹಿಂದುಳಿದ ವರ್ಗಗಳ ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಮಂಗಳೂರಿನಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ನಿನ್ನೆ (ನ.8) ಬೆಳಗ್ಗೆ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ನಿಂದ…

ಪುತ್ತೂರು: ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಆಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪುತ್ತೂರು ನಗರ ಪೊಲೀಸ್ ಠಾಣೆಯವರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನ.08, 2025 ರಂದು ಮಧ್ಯಾಹ್ನ ಸವಣೂರು…

ಮಂಗಳೂರು: ಉದ್ಯಮಿಗಳಿಗೆ ಸಾಲ ಕೊಡಿಸುವುದಾಗಿ ನಂಬಿಸಿ ಕೋಟಿಗಟ್ಟಲೆ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ರೋಷನ್ ಸಲ್ಡಾನನ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯದ…