Browsing: ಕರಾವಳಿ ಸುದ್ದಿ

ಮಂಗಳೂರು: ಇಲ್ಲಿನ ಪಿವಿಎಸ್‌ ವೃತ್ತದ ಬಳಿ ಗುರುವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯ ವೇಳೆ ಸ್ಥಳದಲ್ಲಿದ್ದ ಪೊಲೀಸ್‌ ಸಿಬ್ಬಂದಿಯೊಬ್ಬರ ಪರ್ಸ್‌ಅನ್ನು ಕಳ್ಳನೋರ್ವನು ಎಗರಿಸಿರುವ ಘಟನೆ ನಡೆದಿದೆ. ಪ್ರತಿಭಟನೆ ವೇಳೆ…

ಮುಲ್ಕಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮುಲ್ಕಿ ಪೊಲೀಸರು ಇದೀಗ ಯಶಸ್ವಿಯಾಗಿದ್ದಾರೆ. ಮಂಗಳೂರು ಉಳಾಯಿಬೆಟ್ಟುಸಾಲೆ ಮಜಲು ಮನೆ ನಿವಾಸಿ ಪ್ರದೀಪ ಪೂಜಾರಿ ಬಂಧಿತ ಆರೋಪಿ ಆರೋಪಿ…

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿಯಲ್ಲಿ ನಡೆಯುತ್ತಿದ್ದ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆಗೆ ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಕಲ್ಲು ಸಾಗಾಟಕ್ಕೆ ಉಪಯೋಗಿಸುತ್ತಿದ್ದ ಮೂರು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.…

ಪುತ್ತೂರು: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಆರಕ್ಷಕ ಉಪನಿರೀಕ್ಷಕರನ್ನು ಲೋಕಸಭಾ ಚುನಾವಣೆಯ ಸಂದರ್ಭ ವರ್ಗಾವಣೆ ಮಾಡಿದ್ದು ಇದೀಗ ಚುನಾವಣಾ ಪೂರ್ವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಗಳಿಗೆ ಮರು ನಿಯುಕ್ತಿಗೊಳಿಸಿ…

ಮಂಗಳೂರು: ನಗರದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ. ಜೂ.18ರಂದು ಮಧ್ಯಾಹ್ನ 12:43ಕ್ಕೆ ವಿಮಾನ ನಿಲ್ದಾಣದ ಇ- ಮೇಲ್‌ಗೆ ಬೆದರಿಕೆ ಸಂದೇಶ…

ಮಂಗಳೂರು: ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ಸ್ಥಾಪಿಸಲು ಉದೇಶಿಸಿರುವ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಡೆಸುವಂತೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಬ್ರ್ರಿಜೇಶ್ ಚೌಟ ಅವರು ಸೂಚಿಸಿದ್ದಾರೆ.ಅವರು…

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಭಾನುವಾರ ತಡರಾತ್ರಿ ಕುತ್ತಿಗೆ ಹಿಸುಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಪ್ರಾಪ್ತ ವಯಸ್ಕ ಬಾಲಕನನ್ನು…

ಉಪ್ಪಿನಂಗಡಿ : ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು…

ಸುಳ್ಯ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ವ್ಯಕ್ತಿಯ ಕೊಲೆ ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿದ್ದಾರೆ. ಕೃತ್ಯ ಎಸಗಿದ ಕಡಬ ತಾಲೂಕಿನ ಎಡಮಂಗಲದ…

ಪುತ್ತೂರು : ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ. ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ‌ ನಡೆದಿದೆ.…