Browsing: ಕ್ರೈಂ ಸ್ಟೋರಿ

ನವದೆಹಲಿ: ಮೇ 3 ರಂದು ನಡೆದ ನೀಟ್-ಯುಜಿ 2026 ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್ ಅನ್ನು ಪೊಲೀಸರು ಬಂಧಿಸಿದ್ದಾರೆ. 2026 ರ ನೀಟ್-ಯುಜಿ ಪ್ರಶ್ನೆ…

ಜಮಖಂಡಿ: ಜೈಲಿನಲ್ಲಿ ನಡೆಯುತ್ತಿದ್ದ ಕೈದಿಗಳ ನಡುವಿನ ಗದ್ದಲವನ್ನು ನಿಯಂತ್ರಿಸಲು ಹೋದ ಜೈಲರ್ ಮೇಲೆ ಕೈದಿಗಳೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಜಮಖಂಡಿ ಹೊರವಲಯದ ಕಾರಾಗೃಹದಲ್ಲಿ ನಡೆದಿದೆ. ಹಲ್ಲೆಯಿಂದಾಗಿ…

ಚಿಕ್ಕಬಳ್ಳಾಪುರ:  ಸರ್ಕಾರಿ ಆಸ್ಪತ್ರೆಯ ವೈದ್ಯರ ಬೇಜವಾಬ್ದಾರಿತನದಿಂದಾಗಿ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಆಸ್ಪತ್ರೆಯ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸುತ್ತಿರುವ ಘಟನೆ ಸೋಮವಾರ ವರದಿಯಾಗಿದೆ. ಬಟ್ಲಹಳ್ಳಿ…

ಕೋಲ್ಕತ್ತಾ: ಚುನಾವಣಾ ಫಲಿತಾಂಶದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ತೀವ್ರಗೊಂಡಿದ್ದು, ಪಾನಿಹಾಟಿ ಕ್ಷೇತ್ರದ ಬಿಜೆಪಿ ಶಾಸಕಿ ರತ್ನ ದೇವನಾಥ್ ನಿವಾಸದ ಬಳಿ ಬಾಂಬ್ ಸ್ಫೋಟಗೊಂಡಿದೆ. ಆರ್​.ಜಿ ಕರ್ ಆಸ್ಪತ್ರೆಯಲ್ಲಿನ…

ಹೈದರಾಬಾದ್: ಸಿನಿಮೀಯ ಶೈಲಿಯಲ್ಲಿ ಕಳ್ಳನನ್ನು ಬೆನ್ನಟ್ಟಿ ಹಿಡಿದು, ಮಹಿಳೆಯೊಬ್ಬರ ಚಿನ್ನದ ಸರವನ್ನು ಕಾಪಾಡಿದ ಹೈದರಾಬಾದ್‌ನ ಆಟೋ ಚಾಲಕನೊಬ್ಬ ಈಗ ಇಂಟರ್ನೆಟ್‌ನಲ್ಲಿ ಹೀರೊ ಆಗಿ ಮಿಂಚುತ್ತಿದ್ದಾರೆ. ಈತನ ಸಾಹಸಕ್ಕೆ…

ತುಮಕೂರು: ಪ್ರೀತಿಯ ಹೆಸರಿನಲ್ಲಿ ಏಳು ವರ್ಷಗಳ ಕಾಲ ಜೊತೆಗಿದ್ದು, ಮದುವೆಯಾದ ಒಂದೂವರೆ ವರ್ಷಕ್ಕೆ ಗರ್ಭಿಣಿ ಪತ್ನಿಯನ್ನು ಕೈಬಿಟ್ಟು ಮತ್ತೊಂದು ಮದುವೆಗೆ ಸಿದ್ಧನಾಗಿರುವ ಪತಿಯ ವಿರುದ್ಧ ಯುವತಿಯೊಬ್ಬಳು ನ್ಯಾಯಕ್ಕಾಗಿ ಹೋರಾಟ…

ಮಂಗಳೂರು: ಕಳೆದ ಆರು ವರ್ಷಗಳಿಂದ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳುತ್ತಿದ್ದ, ಭಾರೀ ಹಣಕ್ಕಾಗಿ ನಡೆದ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಸುರತ್ಕಲ್ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಈ ಪ್ರಕರಣವು ಫೆಬ್ರವರಿ…

ಬೆಂಗಳೂರು: ನಗರದಲ್ಲಿ ಪತಿ ಪತ್ನಿ ಕಲಹದಲ್ಲಿ ತಾಯಿಯೇ ಮಗು ಮಾರಾಟ ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಪತಿಯೊಂದಿಗೆ ಜಗಳ ಆಡಿ ಮೂರು ಮಕ್ಕಳೊಂದಿಗೆ ಮನೆ ಬಿಟ್ಟ ಪತ್ನಿ,…

ಬೆಂಗಳೂರು: ಹೊರರಾಜ್ಯದ ವಿದ್ಯಾರ್ಥಿಗಳ ನಡುವಿನ ಕ್ಷುಲ್ಲಕ ಗಲಾಟೆ ದರೋಡೆ ಮತ್ತು ಕೊಲೆ ಯತ್ನದಂತಹ ಗಂಭೀರ ಅಪರಾಧಕ್ಕೆ ತಿರುಗಿದೆ. ಕಾಲೇಜಿನ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳ ಮನೆಗೆ…

ಉಪ್ಪಿನಂಗಡಿ: ನೀರು ಕೇಳುವ ನೆಪದಲ್ಲಿ ಹಾಡಹಗಲೇ ಮನೆಗೆ ಬಂದು ಮನೆಯಲ್ಲಿ ಮಹಿಳೆಯರೇ ಇರುವುದನ್ನು ಖಚಿತಪಡಿಸಿಕೊಂಡು ಮನೆಗೆ ನುಗ್ಗಿ ಬಾಗಿಲ ಚಿಲಕ ಹಾಕಿ ಮನೆ ಮಂದಿಯನ್ನು ಭೀತಿಗೊಳಪಡಿಸಿದ್ದ ಅಪರಿಚಿತ ವ್ಯಕ್ತಿಯನ್ನು…