Browsing: ಕ್ರೈಂ ಸ್ಟೋರಿ

ಕರಾಚಿ: ಇಸ್ಲಾಂ ಧರ್ಮವನ್ನು ಸ್ವೀಕರಿಸಲು ನಿರಾಕರಿಸಿದ್ದಕ್ಕಾಗಿ ವಿವಾಹಿತ ಹಿಂದೂ ಮಹಿಳೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಘಟನೆ ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ. ಉಮರ್ಕೋಟ್ ಜಿಲ್ಲೆಯ ಸಮರೋ ಪಟ್ಟಣದಲ್ಲಿ…

ಸುರತ್ಕಲ್: ಅಪರಿಚಿತ ಯುವಕನೊಬ್ಬನ ಮೃತದೇಹವು ಕುಳಾಯಿಗುಡ್ಡೆ ರೈಲ್ವೆ ಸೇತುವೆಯಿಂದ ಸುರತ್ಕಲ್ ಕಡೆಗೆ 200 ಮೀಟರ್ ದೂರದಲ್ಲಿರುವ ರೈಲ್ ಹಳಿಗಳ ಮೇಲೆ ಪತ್ತೆಯಾಗಿದೆ. ವ್ಯಕ್ತಿಯ ವಯಸ್ಸು ಸುಮಾರು 30…

ಬೆಳ್ತಂಗಡಿ: ತಾಲೂಕಿನ ಮದ್ದಡ್ಕ ಬಳಿ ಅಕ್ರಮವಾಗಿ ಗೋ ಮಾಂಸ ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಜ.20 ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ…

ಮಂಗಳೂರು; ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಸಾರ್ವಜನಿಕರು ಥಳಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಕಂಕನಾಡಿ ಬಳಿ ನಡೆದಿದೆ. ಉಳ್ಳಾಲದ ನಿವಾಸಿ ನವಾಜ್‌ (35)ಗೆ ಥಳಿಸಲಾಗಿದೆ.…

ಮಂಗಳೂರು: ಹಣಕ್ಕಾಗಿ ಯುವಕನೊಬ್ಬನ ಅಪಹರಣ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು…

ಮಂಗಳೂರು: ಗಸ್ತು ನಿರತ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಅವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಐವರ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ…

ಪುತ್ತೂರು:ಮನೆಗೆ ನುಗ್ಗಿ ಯುವತಿಯನ್ನು‌ ಚೂರಿಯಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪುತ್ತೂರಿ‌ನ ಮಂಡೂರು ಬಳಿ ನಡೆದಿದೆ. ಕಂಪದ ಎಂಬಲ್ಲಿನ 23 ವರ್ಷದ ಜಯಶ್ರೀಗೆ ಚೂರಿಯಿಂದ ಇರಿಯಲಾಗಿದೆ.ಆಕೆಯನ್ನು ಆಸ್ಪತ್ರೆಗೆ…

ಮಂಗಳೂರು: ಹಿಮಾಚಲ ಪ್ರದೇಶದಿಂದ ರೈಲು ಮೂಲಕ ನಿಷೇಧಿತ ಗಾಂಜಾ- ಚರಸ್‌ಗಳನ್ನು ತಂದು ಮಂಗಳೂರಿನ ಉದ್ಯಮಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಉಡುಪಿ…

ಮಂಗಳೂರು : ಮಂಗಳೂರಿನಲ್ಲಿ ಹೈಪ್ರೊಫೈಲ್ ಗಾಂಜಾ ದಂಧೆ ಪ್ರಕರಣ ಸಂಬಂಧ ವೈದ್ಯರು, ವಿದ್ಯಾರ್ಥಿಗಳು ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಮತ್ತೋರ್ವ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದು,…

ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು…