Browsing: ಕ್ರೈಂ ಸ್ಟೋರಿ

ಉಡುಪಿ: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ‌ನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ. ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದಿದ್ದು ಸಂಜೆಯೊಳಗೆ ತನಿಖೆ…

ತಾಯಿ, ಮಗ ಬರ್ಬರವಾಗಿ ಹತ್ಯೆಗೀಡಾದ ಘಟನೆ ಬೆಂಗಳೂರಿನ ಬಾಗಲಗುಂಟೆಯ ರವೀಂದ್ರನಗರದಲ್ಲಿ ನಡೆದಿದೆ. ನವನೀತಾ(33), ಸೃಜನ್(11) ಕೊಲೆಯಾದವರು. ಪತಿ ಚಂದ್ರುನೇ ತನ್ನ ಪತ್ನಿ ಹಾಗೂ ಮಗನನ್ನು ಕೊಂದಿರಬಹುದು ಎಂದು…

ಬೆಳ್ತಂಗಡಿ: ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಅವಿನಾಶ್ ಧರ್ಮಸ್ಥಳ, ನಂದೀಪ್ ಧರ್ಮಸ್ಥಳ,…

ಬೆಂಗಳೂರು; ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ಕುಖ್ಯಾತ ರೌಡಿಶೀಟರ್ ಸಿದ್ದಾಪುರ ಮಹೇಶ್​ನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಹೊಸ ರೋಡ್​ ಜಂಕ್ಷನ್​ ಬಳಿ ನಡೆದಿದೆ. ಈ ಪ್ರಕರಣಕ್ಕೆ…

ಮಂಗಳೂರು: ಪಣಂಬೂರು ಬೀಚ್ ಗೆ ಹೋಗಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ‌ಬಂಧಿಸಿದ್ದಾರೆ. ನಗರದ ಅಳಪೆ ಮಠದ…

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ನಡೆದ ಡಬಲ್ ಮರ್ಡರ್‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರಿಗೆ ಸಿಕ್ಕಿಬಿದ್ದಿರುವ ಆರೋಪಿ ಫಿಲಿಕ್ಸ್‌ ಕೊಲೆಗೆ ಕಾರಣ ಏನು ಅನ್ನೋದನ್ನ ಬಹಿರಂಗ ಪಡಿಸಿದ್ದಾರೆ.…

ಮೈಸೂರು : ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಟಿ.…

ರೇವಾ : ಮಧ್ಯಪ್ರದೇಶದ ರೇವಾ ನಗರದ ಸಿಟಿ ಕೊಟ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಶವವನ್ನು ಆಕೆಯ ಮನೆಯ ಫ್ರೀಜರ್‌ನಿಂದ ಪೊಲೀಸರು ಹೊರತೆಗೆದಿದ್ದಾರೆ. ಈ ಬಗ್ಗೆ ಪೊಲೀಸ್…

ಮಂಗಳೂರು: ಕೊಲೆ ಪ್ರಕರಣವೊಂದರ ಇಬ್ಬರು ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್.ವಿ. ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.…

ಸುರತ್ಕಲ್;ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಜನತಾ ಕಾಲನಿಯಲ್ಲಿ ರಾತ್ರಿ ನಡೆದಿದೆ. ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ ಪರಿಸರದ ತ್ವಾಹಿರ್ (24) ಚೂರಿಯಿಂದ ಇರಿದ ಆರೋಪಿಯಾಗಿದ್ದಾನೆ. ಗುರುವಾರ…