Browsing: ರಾಜ್ಯ ಸುದ್ದಿ

ಬೆಂಗಳೂರು: ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ವಯೋಮಿತಿಯಲ್ಲಿ ಎರಡು ವರ್ಷ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು 2022-23ನೇ ಸಾಲಿನ ನೇಮಕಾತಿಗೂ ಕೂಡಾ ಅನ್ವಯವಾಗಲಿದೆ…

ಬೆಂಗಳೂರು: ಮಂಗಳೂರು‌ ನಿವಾಸಿ ಬೆಂಗಳೂರಿನ ಕುಣಿಗಲ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆರೆಸ್ಸೆಸ್ ಮತ್ತು ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ಬಜ್ಪೆಯ ಭಾಸ್ಕರದಾಸ್ ಎಕ್ಕಾರು (65) ರಸ್ತೆ ಅಪಘಾತದಲ್ಲಿ…

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ರಾಜ್ಯದ ವಿವಿಧ ಪೊಲೀಸ್ ಠಾಣೆಗಳ 10 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ…

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ…

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕರ ಏಟಿಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ ನಿಶಿತಾ ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.…

ಬೆಂಗಳೂರು: ಕ್ರೇನ್ ಡಿಕ್ಕಿ ಹೊಡೆದು ಸ್ಥಳದಲ್ಲೇ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯು ದ್ವಿತೀಯ ಪಿಯುಸಿ ವ್ಯಾಸಂಗ…

ಹೊಸೂರು;ಹೆರಿಗೆ ಮಾಡಿಸುವ ವೇಳೆ ನವಜಾತ ಶಿಶುವಿನ‌ ಕೈ ಮುರಿದ ಘಟನೆ ಕೃಷ್ಣಗಿರಿ ಜಿಲ್ಲೆ ಉದ್ದನಪಲ್ಲಿಯಲ್ಲಿ ನಡೆದಿದೆ. ಹೊಸೂರು ನಗರದ ಕೊತ್ತೂರಿನ ಕೂಲಿಕಾರ್ಮಿಕ ಶಿವಕುಮಾರ್​ ಎಂಬುವರ ಪತ್ನಿ ವಸಂತಿ…

ದಾವಣಗೆರೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅವರ ಕಾರು ತುಂಗಾ ಕಾಲುವೆಯಲ್ಲಿ ಪತ್ತೆಯಾಗಿದೆ.…

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಸಿಐಡಿ ತಂಡ ಬಂಧಿಸಿದೆ. ಬಂಧಿತ ಆರೋಪಿ ಕಲ್ಯಾಣ ಕರ್ನಾಟಕ ಮಹಿಳಾ ಖೋಟಾದಲ್ಲಿ ಮೊದಲ ಸ್ಥಾನ…

ಬೆಂಗಳೂರು: ಒಂದೇ ಠಾಣೆಯಲ್ಲಿ ಪೋಲಿಸ್‌ ದಂಪತಿಗಳಿಗೆ ಕಾರ್ಯನಿರ್ವಹಣೆಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಅಂತ ಡಿಜಿ & ಐಜಿಪಿ ಪ್ರವೀಣ್ ಸೂದ್​ ಅವರು ಹೇಳಿದ್ದಾರೆ…