ಬೆಂಗಳೂರು : ಎಲ್ ಇಡಿ (LED) ಬಳಸುವ ವಾಹನ ಸವಾರರಿಗೆ ಸಾರಿಗೆ ಸಚಿವ ಶ್ರೀರಾಮುಲು ಬಿಗ್ ಶಾಕ್ ನೀಡಿದ್ದು, ವಾಹನಗಳಲ್ಲಿ ಎಲ್ ಇಡಿ ದೀಪ ಬಳಸುತ್ತಿರುವ ಸವಾರರ…
Browsing: ರಾಜ್ಯ ಸುದ್ದಿ
ಬೆಂಗಳೂರು: ಹೌದು ಕೆಎಂಎಫ್ ಪ್ರತಿ ಲೀಟರ್ ಹಾಲಿನ ದರವನ್ನು 3 ಹೆಚ್ಚಿಸಲು ತೀರ್ಮಾನಿಸಿದ್ದು, ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ…
ಬೆಂಗಳೂರು: ನಾಳೆಯಿಂದವಿಧಾನಮಂಡಲಅಧಿವೇಶನಆರಂಭವಾಗಲಿದ್ದು, ಸರ್ಕಾರಹಾಗೂಪ್ರತಿಪಕ್ಷಗಳಮಧ್ಯೆಜಂಗೀಕುಸ್ತಿಶುರುವಾಗಲಿದೆ. 40 ಪರ್ಸೆಂಟ್ ಕಮಿಷನ್, ಬೆಂಗಳೂರಿನ ಮಳೆ ವಿಚಾರಗಳು ಪ್ರತಿಧ್ವನಿಸುವ ಸಾಧ್ಯತೆ ಇದೆ. ವಿರೋಧಪಕ್ಷಕ್ಕೆಆಹಾರವಾಗದಂತೆಆಡಳಿತರೂಢಬಿಜೆಪಿಪ್ಲಾನ್ರೂಪಿಸಿಕೊಂಡಿದೆ. ಇನ್ನೊಂದೆಡೆಸರ್ಕಾರವನ್ನುಇಕ್ಕಟ್ಟಿಗೆಸಿಲುಕಿಸಲುಕಾಂಗ್ರೆಸ್ಮತ್ತುಜೆಡಿಎಸ್ಸಿದ್ಧವಾಗಿದೆ. ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಹಲವು…
ಕಲಬುರಗಿ : ಕಲುಷಿತ ನೀರು ಸೇವಿಸಿ ವಾಂತಿ ಭೇದಿಯಿಂದ ಓರ್ವ ಸಾವನ್ನಪ್ಪಿದ್ದು, 52 ಮಂದಿ ಅಸ್ವಸ್ಥರಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ ನಡೆದಿದೆ.…
ರಾಯಚೂರು: ಜಿಲ್ಲೆಯಲ್ಲಿ ಮಕ್ಕಳಿಗೆ ತಿದ್ದಿ ಬುದ್ದಿ ಹೇಳುವ ಶಿಕ್ಷಕರೇ ಈಗ ವಿಕೃತಿ ಮನಸ್ಥಿತಿಯಿಂದ ಮೆರೆಯುತ್ತಿದ್ದಾರೆ. ಶಾಲೆಯ ಶಿಕ್ಷಕರೊಬ್ಬರು ಶಾಲಾ ಸಮವವಸ್ತ್ರದಲ್ಲೇ ಮಗು ಮಲ ವಿಸರ್ಜನೆ ಮಾಡಿದ್ದಕ್ಕೆ ಆಕೆಯ…
ನವದೆಹಲಿ: ‘ಕಾರು ಮತ್ತು ಎಸ್‌ಯುವಿ ಗಳ ಹಿಂದಿನ ಆಸನಗಳಲ್ಲಿ ಕುಳಿತು\ ಪ್ರಯಾಣಿಸುವವರು ಕೂಡ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗು ವುದು. ಸೀಟ್ ಬೆಲ್ಟ್ ಧರಿಸದವರಿಗೆ ದಂಡ ಹಾಕಲಾಗುವುದು.…
ಬೆಂಗಳೂರು: ಆಹಾರ ಮತ್ತು ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಉಮೇಶ್ ಕತ್ತಿ (61) ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.…
ಕಾರವಾರ: ಇತಿಹಾಸ ಸಂಶೋಧಕ ಶ್ಯಾಮಸುಂದರ ಗೌಡ ಅಂಕೋಲಾ ಅವರು ಉತ್ತರ ಕನ್ನಡ ಜಿಲ್ಲಾ ಶಾಸನ ಸಂಪುಟದ ರಚನೆಯ ಹಿನ್ನೆಲೆಯಲ್ಲಿ ಕುಮಟಾ ತಾಲೂಕಿನ ಕೋಡ್ಕಣಿಯಲ್ಲಿ ಕೈಗೊಂಡ ಎರಡನೇ ಹಂತದ…
ಚಾಮರಾಜನಗರ : ತಾಯಿಯಿಂದ ತಪ್ಪಿಸಿಕೊಂಡ ಆನೆ ಮರಿಯೊಂದು ಶಾಲೆಗೆ ಬಂದು ಮಕ್ಕಳೊಂದಿಗೆ ಆಟ ಆಡಿರುವ ಅಪರೂಪದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಪುರಾಣಿ ಪೋಡಿನ ವಸತಿ…
ಚಿತ್ರದುರ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮೊದಲನೇ ಆರೋಪಿ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು 9…










