Browsing: ರಾಜ್ಯ ಸುದ್ದಿ

ಬಾಲಕಿಯೊಬ್ಬಳು ಜೋಕಾಲಿ ಆಡಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಲೇಖನಾ (10) ಮೃ*ತ ದುರ್ದೈ*ವಿ. ಘಟನೆ ನಡೆದ ಸಮಯದಲ್ಲಿ ಬಾಲಕಿಯ…

ವಿಜಯಪುರ ನಗರದ ಆದರ್ಶನಗರ ಪೊಲೀಸ್ ಠಾಣೆಯ ಪಿಎಸ್‌ಐ ಸೀತಾರಾಮ್ ಲಮಾಣಿ ಭ್ರಷ್ಟಾಚಾರ ಕಿರುಕುಳಕ್ಕೆ ಬೇಸತ್ತು ಸಿಎಂ, ಗೃಹಸಚಿವ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಠಾಣಾ ಸಿಬ್ಬಂದಿ ಹಾಗೂ…

ಬೆಂಗಳೂರು : ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರಕ್ಕೆ ಅಪಮಾನಕಾರಿ ಸನ್ನೆ ಮಾಡಿ ಮಾತನಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಕ್ಷಮಾಪಣಾ ಪತ್ರ ಸಲ್ಲಿಸುವುದಾಗಿ ನಟ ರಣವೀರ್ ಸಿಂಗ್ ಪರ…

ಬೆಂಗಳೂರು : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ರಾಜ್ಯದ ಹಲವೆಡೆ ಆಟೋಗಳಿಗೆ ಗ್ಯಾಸ್ ಪೂರೈಕೆಯಲ್ಲಿ ಅಭಾವ ಉಂಟಾಗಿದ್ದು, ಈ ಹಿನ್ನೆಲೆ ಚಾಲಕರು ಪರದಾಟ ನಡೆಸುತ್ತಿದ್ದಾರೆ. ಈ ವಿಚಾರವಾಗಿ…

ಬೆಂಗಳೂರು: ಸೈಬರ್ ಅಪರಾಧ ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯವು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದ ಪರೇಡ್…

ಬೆಂಗಳೂರಿನಲ್ಲಿ ದೇಹಕ್ಕೆ ಧರಿಸಿದ್ದ ಬಾಡಿ ಕ್ಯಾಮೆರಾವನ್ನು ಆಫ್ ಮಾಡಿ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇರೆಗೆ 3 ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ…

ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಎಸಲಾಗಿದೆ. ಬರೋಬ್ಬರಿ 15 ಯುವಕರಿಂದ ಮೂರರಿಂದ ಐದು ಲಕ್ಷ ಪಡೆದು ವಂಚನೆ ಎಸಗಲಾಗಿದೆ. ಮೈಸೂರಿನ ಅರಣ್ಯ ಪ್ರದೇಶದಲ್ಲಿ ಹುದ್ದೆ ಕೊಡಿಸುತ್ತೇನೆ…

ಬೆಂಗಳೂರು : ಇನ್ಸ್ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಕೋಣನಕುಂಟೆ…

ಬೆಂಗಳೂರು : “ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ. ಚುನಾಯಿತ ಶಾಸಕರಿಗಿಂತ ಪರಾಜಿತ ಅಭ್ಯರ್ಥಿಗಳ ಪತ್ರಕ್ಕೇ ಹೆಚ್ಚಿನ ಬೆಲೆ ಸಿಗುತ್ತಿದೆ,” ಎಂದು ಬಂಟ್ವಾಳ ಶಾಸಕ…

 ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಲಾಕಪ್ ಡೆತ್ (Lockup Death) ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಜೂಜಾಟದ ಆರೋಪದ ಮೇರೆಗೆ ಪೊಲೀಸರು ವಶಕ್ಕೆ ಪಡೆದ…