Browsing: ರಾಜ್ಯ ಸುದ್ದಿ

ಬೆಂಗಳೂರು: ನಿಗದಿತ ಕಿಲೋ ಮೀಟರ್ ಗಳಷ್ಟು ಓಡಾಟ ನಡೆಸಿ ಸಂಚಾರ ಸಾಮರ್ಥ್ಯ ಕಳೆದುಕೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಯ ಬಸ್ ಗಳನ್ನು ಗುಜರಿಗೆ ಹಾಕಬೇಕು. ಅಂತಹ…

ಕಡಬ: ಒಕ್ಕಲಿಗ ಸಮಾಜದ ಕಾರ್ಯಕ್ರಮವೊಂದರಲ್ಲಿ ನಾನು ಹೇಳಿದ್ದ ಒಂದು ಮಾತಿನಿಂದ ನನ್ನ ಸಿಎಂ ಸ್ಥಾನಕ್ಕೆ ಕುತ್ತು ಬಂತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಹೇಳಿದ್ದಾರೆ.…

ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದ ಇಬ್ಬರು ಮಕ್ಕಳ ಶವಗಳನ್ನು ಪೋಷಕರು ಉಪ್ಪಿನ ಗುಡ್ಡೆಯಲ್ಲಿ ಹೂತಿಟ್ಟು ಬದುಕಿಸಲು ಯತ್ನಿಸಿದ ವಿಚಿತ್ರ ಘಟನೆ ತಾಲೂಕಿನ ಘಾಳಪುಜಿ ಗ್ರಾಮದಲ್ಲಿ ನಡೆದಿದ್ದು, ಈ ಘಟನೆ…

ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ, ಪ್ರತ್ಯೇಕ ಮಾರ್ಗಸೂಚಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು. ಇಂದು ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ…

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 3000 ಧನಸಹಾಯ ನೀಡಲಾಗುತ್ತಿದೆ. ಆದ್ರೇ ಅನೇಕ ಮಹಿಳೆಯರಿಗೆ ತಾಂತ್ರಿಕ ಸಮಸ್ಯೆಯಿಂದಾಗಿ ಈ…

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಯಾರ ಖಾತೆಗೆ ಹಣ ಬಂದಿಲ್ಲ ಅವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.…

ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ‘ಯುವನಿಧಿ’ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ…

ಶೀಘ್ರವೇ APL, BPL ಕಾರ್ಡ್ ವಿತರಣೆ ಮಾಡಲು ಆಹಾರ ಇಲಾಖೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಆಹಾರ ಮತ್ತು ನಾಗರೀಕರ ಪೂರೈಕೆ ಇಲಾಖೆಯವರು ಸೂಕ್ತ ಕ್ರಮಕ್ಕೆ ಮುಂದಾಗಿದ್ದಾರೆ.…

ರಾಜ್ಯದ ಪದವೀಧರರು, ಡಿಪ್ಲೋಮಾದಾರರು ಎದುರು ನೋಡುತ್ತಿರುವಂತ ಯುವನಿಧಿ ಯೋಜನೆಗೆ ಡಿ.26ರಿಂದ ನೋಂದಣಿ ಆರಂಭಗೊಳ್ಳಲಿದೆ. ಅಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಐದನೇ ಗ್ಯಾರಂಟಿ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡಲಿದ್ದಾರೆ.…

ಪುತ್ತೂರು: ಮಾರುತಿ ಓಮ್ನಿ ಮತ್ತು ಆಲ್ಟೋ ಕಾರು ನಡುವೆ ಬುಧವಾರ ತಡ ರಾತ್ರಿ ಅಪಘಾತ ಸಂಭವಿಸಿ ಯಕ್ಷಗಾನ ಕಲಾವಿದರು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ…