Browsing: ರಾಜ್ಯ ಸುದ್ದಿ

ವಿಜಯಪುರ : “ನನ್ನ ಮಗನಿಗೆ ಚಿಕಿತ್ಸೆ ಕೊಡಿಸಲು ರಜೆ ಸಿಗಲಿಲ್ಲ, ಕಡೆಗೂ ‌ನನ್ನ ಮಗ ಉಳಿಯಲಿಲ್ಲ. ನನಗೆ ಬಂದ ಪರಿಸ್ಥಿತಿ ಯಾರಿಗೂ ಬರಬಾರದು. ನನಗೆ ಬಹಳ ನೋವಾಗಿದೆ” ಈ…

ಕುಂದಾಪುರ: ಸರ್ಕಾರಿ  ಇಲಾಖೆಗಳ 22ಕ್ಕೂ ಅಧಿಕ ನಕಲಿ ಸೀಲು ಬಳಸಿ ಸರ್ಕಾರಕ್ಕೂ, ಸಾರ್ವಜನಿಕರಿಗೂ ವಂಚಿಸುತ್ತಿದ್ದ ವ್ಯಕ್ತಿಯೊಬ್ಬನ್ನು ನ್ಯಾಯಾಲಯದ ಆದೇಶದಂತೆ ಬಂಧಿಸಿ ನಕಲಿ ಸೀಲುಗಳನ್ನು ವಶಪಡಿಸಿಕೊಂಡು ಜೈಲಿಗಟ್ಟಿದ ಘಟನೆ ಕುಂದಾಪುರ…

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ…

ಬೆಳ್ತಂಗಡಿ ತಾಲೂಕಿನ ನವ ವಿವಾಹಿತೆ ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್‌ ಅವರ ಪತ್ನಿ ಪೂಜಾಶ್ರೀ(23) ಬೆಂಗಳೂರಿನಲ್ಲಿ ಮಾ. 2ರಂದು ನೇಣು ಬಿಗಿದು ಆತ್ಮಹತ್ಯೆ…

ಹೂಸ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುತ್ತಿದ್ದೀರಾ? ಹಾಗಿದ್ರೆ ನಿಮ್ಮಗೆ ಈ ವಿಷಯದ ಬಗ್ಗೆ ತಿಳಿದಿರಲೇಬೇಕು ಹೌದು, ಮಾರ್ಚ್‌ನಿಂದ ಹೊಸ ನಿಯಮ ಜಾರಿಗೆ ಬಂದಿದೆ. ಪಾಸ್‌ಪೋರ್ಟ್ ಪಡೆಯಲು ನಿಮ್ಮ ಬಳಿ…

ತಿರುವನಂತಪುರಂ: ಕೇರಳದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ತಿರುವನಂತಪುರಂ, ಕೊಲ್ಲಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್…

ಮೂಡುಪೆರಾರು ಗ್ರಾಮದ ಅರ್ಕೆ ಪದವು ನಿವಾಸಿ, ನಗರದ ಮಂಗಳ ಕಾಲೇಜು ಪ್ಯಾರಾ ಮೆಡಿಕಲ್‌ ಸೈನ್ಸ್‌ನಲ್ಲ್‌ ವ್ಯಾಸಂಗ ಮಾಡುತ್ತಿದ್ದ ನಿತೇಶ್‌ ಬೆಲ್ಬಡ (19) ಎಂಬಾತ ಫೆ. 13ರಿಂದ ಕಾಣೆಯಾಗಿದ್ದಾರೆ.…

ಉಡುಪಿ: ಬ್ರಹ್ಮಾವರದ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮಾ.1ರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಿಂದಾಗಿ ತ್ಯಾಜ್ಯ ಸಂಗ್ರಹಣೆ…

ಉಡುಪಿ: ಸಣ್ಣಪುಟ್ಟ ವಿಚಾರಕ್ಕೆ ಉಡುಪಿಯ ಸಿಟಿ ಸೆಂಟರ್ ಮಾಲ್‌ನ ಸಿಬ್ಬಂದಿ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಗುರುವಾರ ನಡೆದಿದೆ. ಗಾಯಾಳುಗಳನ್ನು ನಿಹಾಲ್ (17) ಮತ್ತು ಫೈಝಲ್ (18)…

ಸುಳ್ಯ: ನಿಗೂಢ ಕಾರಣಕ್ಕೆ ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಸುಳ್ಯ ಕೆವಿಜಿ ಡೆಂಟಲ್…