Browsing: ರಾಜ್ಯ ಸುದ್ದಿ

ಕುಂದಾಪುರ: ನಕ್ಸಲ್ ತೊಂಬಟ್ಟು ಲಕ್ಷ್ಮೀಯ ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗಿದೆ. ಲಕ್ಷ್ಮೀಯ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆ ಕುಂದಾಪುರದ ಹೆಚ್ಚುವರಿ ಸಿವಿಲ್…

ಮಂಗಳೂರು : ಜ.28 ರಂದು ಅಂಕೋಲ ರಾಮನಗುಳಿ ಹೆದ್ದಾರಿ ಬದಿಯ ನಿರ್ಜನ ಪ್ರದೇಶದಲ್ಲಿ ಮಂಗಳೂರಿನ ಪ್ರಸಿದ್ಧ  ಜ್ಯುವೆಲ್ಲರಿ ಮಾಲೀಕರಾಗಿರುವ ರಾಜೇಶ ಪವಾರ್‌ ಎಂಬುವವರಿಗೆ ಸೇರಿದ್ದ ಕಾರು ದೊರಕಿತ್ತು.…

ಕಲಬುರಗಿಯ ಸೈಬರ್‌ ಕ್ರೈಮ್‌ ಪೊಲೀಸರು ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಪದವಿಗಳನ್ನು ತಯಾರಿಸಿ ಮಾರಾಟಮಾಡುತ್ತಿದ್ದ ದೊಡ್ಡ ದಂಧೆಯನ್ನು ಪತ್ತೆ ಹಚ್ಚಿದ್ದು, ದೆಹಲಿ ಮೂಲದ ರಾಜೀವ ಸಿಂಗ್‌ ಆರೋರಾ…

ಮಂಗಳೂರು: ಸೈಬರ್ ವಂಚಕರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದ್ದ ಪೊಲೀಸರು ಆರೋಪಿಗಳ ಜತೆಗೆ ಅವರ ದುಡ್ಡಿನಲ್ಲೇ ಪ್ರವಾಸ ಹೋಗಿದ್ದ ಆರೋಪದ ಬಗ್ಗೆ ಇದೀಗ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್…

ತೆಲುಗು ಚಿತ್ರರಂಗದ ಖ್ಯಾತ ನಟ ಪೋಸಾನಿ ಕೃಷ್ಣಮುರಳಿಯವರನ್ನು ಬುಧವಾರ ತೆಲಂಗಾಣ ಪೊಲೀಸರುಬಂಧಿಸಿದ್ದರು. ಕೃಷ್ಣಮುರಳಿ ಅವರು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಡಿಸಿಎಂ ಪವನ್‌ ಕಲ್ಯಾಣ್‌ವಿರುದ್ಧ ಅವಾಚ್ಯ…

ಬಂಟ್ವಾಳ: ಲಕ್ಷಾಂತರ ರೂ ಖೋಟಾ ನೋಟು ಚಲಾವಣೆಗೆ ತಂದು, ಪೊಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2024 ರಲ್ಲಿ…

ಕಾಪು: ಇತ್ತೀಚಿಗೆ ಉದ್ಯಾವರದಲ್ಲಿ ನಡೆದ ಎಟಿಎಂ ನಲ್ಲಿ ಕಳ್ಳತನ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕಾಪು ಪೊಲೀಸರು ಯಶಸ್ವಿಯಾಗಿದ್ದಾರೆ.ಮಂಗಳೂರು ಕಣ್ಣೂರು ಪಡೀಲ್ ನಿವಾಸಿ ಯಾಸೀನ್‌(21)…

ಬಂಟ್ವಾಳ: ದ್ವಿಚಕ್ರ ವಾಹನ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಿ.ಸಿ.ರೋಡಿನ ಎಲ್‌ಐಸಿ ಕಚೇರಿ ಮುಂಭಾಗ ಸಂಭವಿಸಿದೆ. ಉಪ್ಪಿನಂಗಡಿ ಸಮೀಪದ ನಟ್ಟಿಬೈಲು ಎಂಬಲ್ಲಿನ ನಿವಾಸಿ ಕೆ.ಸದಾರಾಮ ಅವರ…

ಕೋಲ್ಕತ್ತಾ: ಶವ ತುಂಬಿದ್ದ ಸೂಟ್​ಕೇಸ್ ನದಿಗೆ​ ಎಸೆಯಲು ಹೋಗಿ ಇಬ್ಬರು ಮಹಿಳೆಯರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಗಂಗಾನದಿಯಲ್ಲಿ ಸೂಟ್​ಕೇಸ್​ನ್ನು ವಿಲೇವಾರಿ ಮಾಡಲು ಯತ್ನಿಸುತ್ತಿದ್ದ…

ಮಂಗಳೂರು : ಸೈಬ‌ರ್ ವಂಚನೆ ಪ್ರಕರಣದ ಆರೋಪಿಗಳ ಜೊತೆಗೆ ತಿರುಗಾಟ ನಡೆಸಿದ್ದಲ್ಲದೆ ಅವನ ಜೊತೆ ಸೆಲ್ಫಿ ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉರ್ವ ಠಾಣೆಯ ಪೊಲೀಸ್ ಹೆಡ್‌…