Browsing: ರಾಜ್ಯ ಸುದ್ದಿ

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಇಂದು ಅಂತ್ಯವಾಗಲಿದೆ. ಜನವರಿ 13 ರಂದು ಆರಂಭವಾಗಿದ್ದ ಮಹಾಕುಂಭಮೇಳ ಇಂದು ಶಿವರಾತ್ರಿಯ ಅಂತಿಮ ಪುಣ್ಯಸ್ನಾನದೊಂದಿಗೆ ಅಂತ್ಯವಾಗಲಿದೆ. ಇಂದು ಬೆಳಗ್ಗೆಯಿಂದಲೇ ತ್ರಿವೇಣಿ…

ಮಂಗಳೂರು : ಇಡೀ ರಾಜ್ಯದಲ್ಲೇ ಬಾರೀ ಸಂಚಲನ ಮೂಡಿಸಿದ್ದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ದರೋಡೆ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಬಂಧಿಸಿದ್ದಾರೆ. ಬಂಧಿತರು ದರೋಡೆ ಪ್ರಕರಣದಲ್ಲಿ…

ಉಪ್ಪಿನಂಗಡಿ: ನಾಪತ್ತೆಯಾಗಿದ್ದ ಅವಿವಾಹಿತ ಯುವಕನೊಬ್ಬನ ಮೃತದೇಹ  ತನ್ನ ಮನೆಯ ತೋಟದ ಕೆರೆಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ. ಮೃತರನ್ನು ಕಿಂಡೋವು ಜಿನ್ನಪ್ಪ ಗೌಡ ಎಂಬವರ…

ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಳೆದ ತಿಂಗಳು ಶರಣಾಗಿ ಮುಖ್ಯವಾಹಿನಿಗೆ ಸೇರಿದ ಆರು ನಕ್ಸಲರ ಪೈಕಿ ನಾಲ್ವರನ್ನು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಬಾಕಿ ಉಳಿದಿರುವ ಪ್ರಕರಣಗಳ…

ಮಂಗಳೂರು: ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಪಡೆದಿದ್ದಾರೆ. ಮಂಗಳೂರು ಮೂಲದ…

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಸಿನಿಮಾ ಸ್ಟೈಲ್‌ನಲ್ಲಿ ಗ್ಯಾಂಗ್ ಸಮೇತ ಯುವತಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದ ರೌಡಿ ಶೀಟರ್ ಆ್ಯಂಗ್ ಗ್ಯಾಂಗ್ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಶನಿವಾರ…

ಮಂಗಳೂರು: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಯನ್ನುಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳು ಗುಲ್ಬರ್ಗಾ ಜಿಲ್ಲೆ , ಉಮ್ಮರ್ ಕಾಲೊನಿ ಆಜಾದ್ ಪುರ ರೋಡ್ ಶೇಕ್ ಸಿಕಂದರ್(22), ಮಂಗಳೂರು ಕಾವೂರು…

ಉಡುಪಿ: ಉಡುಪಿಯಲ್ಲಿ ಕೆಲ ತಿಂಗಳ ಹಿಂದೆಯಷ್ಟೇ ಕಳ್ಳರು ಪೊಲೀಸ್ ಕ್ವಾಟ್ರಸ್‌ನಲ್ಲಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದರು. ಆ ಚಾಣಾಕ್ಷ ಕಳ್ಳರು ಯಾರು ಅನ್ನೋದನ್ನು ಪತ್ತೆ ಹಚ್ಚಲು ಉಡುಪಿ…

ಮಂಜೇಶ್ವರ: ದಂಪತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೈಯಲು ಪ್ರಯತ್ನ ಪಟ್ಟ ಘಟನೆ ಮಂಜೇಶ್ವರ ಕುಂಡುಕೊಳಕೆ ಸಮುದ್ರ ತೀರದಲ್ಲಿ ನಡೆದಿದೆ. ಪತ್ನಿಯನ್ನು ಸ್ಥಳೀಯರು ಉಳಿಸಿದರೆ, ಪತಿ ಸಾವಿಗೀಡಾಗಿದ್ದಾರೆ.ಮೀಂಜ ಗ್ರಾಮ ಪಂಚಾಯತ್‌…

ನವದೆಹಲಿ : ನ್ಯೂಯಾರ್ಕ್‌ನ ಜಾನ್ ಎಫ್ ಕೆ ಕೆನಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಟ್ಟಿದ್ದ ವಿಮಾನ ರೋಮ್‌ನಲ್ಲಿ ಭಾನುವಾರ(ಫೆ.23) ಸಂಜೆ ತುರ್ತು ಭೂ ಸ್ಪರ್ಶ ಮಾಡಿದೆ.…