Browsing: ರಾಜ್ಯ ಸುದ್ದಿ

ಕುಂದಾಪುರ: ಎಸ್ಸೆಸ್ಸೆಲ್ಸಿ ಓದುತ್ತಿದ್ದ, ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಕೋಣೆ ಎಂಬಲ್ಲಿ ನಡೆದಿದೆ. ಕುಂದಾಪುರದ ಪುರಸಭೆಯಲ್ಲಿ ಪೌರಕಾರ್ಮಿಕರಾಗಿರುವ ಪಡುಕೋಣೆ ನಿವಾಸಿಗಳಾದ ಪ್ರಶಾಂತ್, ಸುನಂದಾ ದಂಪತಿ…

ಬೆಂಗಳೂರು : ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗನ್ ಮ್ಯಾನ್ ನಿಂದ ಮತ್ತೊಬ್ಬ ಗನ್ ಮ್ಯಾನ್ ಮೇಲೆ ಫೈರಿಂಗ್ ನಡೆಸಿರುವ ಘಟನೆ ಜಯನಗರದ ನಾಲ್ಕನೇ ಬ್ಲಾಕ್ನ ಪಿಜಿ ಒಂದರಲ್ಲಿ…

ಮದುವೆ ಸಮಾರಂಭದಲ್ಲಿ ಊಟ ಸೇವಿಸಿದ್ದ 100ಕ್ಕೂ ಹೆಚ್ಚು ಜನರಿಗೆ ವಾಂತಿ ಬೇಧಿಯಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಚಿಕ್ಕೋಡಿಯ ಹಿರೇಕೋಡಿ ಹೊರವಲಯದಲ್ಲಿ ನಡೆದಿದೆ. ಸೋಮವಾರ ಹಿರೇಕೋಡಿ…

ಬೆಳಗಾವಿ ಮಕ್ಕಳು ಅಂತ್ಯಕ್ರಿಯೆಗೆ ಬರಲು ಒಪ್ಪದ ಕಾರಣ ಪೊಲೀಸರು ಹಾಗೂ ಗ್ರಾಮಪಂಚಾಯಿತಿ ಸಿಬ್ಬಂದಿಯೇ ವ್ಯಕ್ತಿಯೋರ್ವರ ಅಂತ್ಯಕ್ರಿಯೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನಾಗರಮುನ್ನೊಳ್ಳಿಯಲ್ಲಿ ಘಟನೆ ನಡೆದಿದೆ‌…

ಬೆಂಗಳೂರು:ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅವರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸುಳ್ಳು ಮತ್ತು ಪ್ರಚೋದನಕಾರಿ ಸುದ್ದಿಗಳನ್ನು ಹರಡುವುದನ್ನು ಮೇಲ್ವಿಚಾರಣೆ ಮಾಡಲು ಮತ್ತು ಹೋರಾಡಲು ಮೂರು…

ಉತ್ತರ ಕನ್ನಡ : ಪುಟ್ಟ ಬಾಲಕಿಯೊಬ್ಬಳು ಆಯತಪ್ಪಿ ಬಾವಿಗೆ ಬಿದ್ದ ಘಟನೆ ಕಾರವಾರದ ಹರಿದೇವನಗರದಲ್ಲಿ ನಡೆದಿದೆ.ಮೃತ ಬಾಲಕಿಯನ್ನು 3 ವರ್ಷ ವಯಸ್ಸಿನ ಸ್ತುತಿ. ಬಾಲಕಿ ಆಟವಾಡುತ್ತಾ ಗಣಪತಿ…

ಬೆಂಗಳೂರು: ಚಂದ್ರಯಾನ-3ಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದಂತ ಸ್ಥಳವನ್ನು ಶಿವಶಕ್ತಿ ಎಂಬುದಾಗಿ ಕರೆಯಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಘೋಷಣೆ ಮಾಡಿದ್ದಾರೆ. ಇಂದು ಬೆಂಗಳೂರಿನ ಪೀಣ್ಯಾದಲ್ಲಿರುವಂತ…

ಬೆಂಗಳೂರು: ಅನಾರೋಗ್ಯ ಪೀಡಿತರಾಗಿದ್ದಂತ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಚಿಕಿತ್ಸೆ ಪಡೆಯೋದಕ್ಕೆ ಬಂದು, ಇಂದು ಹೃದಯಾಘಾತದಿಂದ ನಗರದಲ್ಲಿ ಸಾವನ್ನಪ್ಪಿರೋ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕು…

ಬೆಂಗಳೂರು : ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಚಂದ್ರನ ಮೇಲೆ ಬುಧವಾರ ಸಂಜೆ 06.03ಕ್ಕೆ ಯಶಸ್ವಿಯಾಗಿ ಇಳಿದಿದ್ದು , ಇಸ್ರೋ ಛಲಕ್ಕೆ ಹೊಸದೊಂದು ಬಲ ದೊರಕಿದ್ದು ಭಾರತದ ವೈಜ್ಞಾನಿಕ ಶಕ್ತಿಯ…

ಬೆಂಗಳೂರು: 21 ಮಂದಿ ಡಿವೈಎಸ್ಪಿ ಹಾಗೂ 66 ಮಂದಿ ಇನ್ಸ್ಪೆೆಕ್ಟರ್ಗಳನ್ನು ವರ್ಗಾವಣೆಗೊಳಿಸಿ ಮಂಗಳವಾರ ರಾಜ್ಯ ಸರ್ಕಾರ ಆದೇಶಿಸಿದೆ. ನಗರಕ್ಕೆ ವರ್ಗಾವಣೆಯಾದ ಡಿವೈಸ್ಪಿಗಳ ಪಟ್ಟಿ: ಎಲ್.ನವೀನ್ ಕುಮಾರ್(ದೇವನಹಳ್ಳಿ ಉಪ…