Browsing: ರಾಜ್ಯ ಸುದ್ದಿ

ಕೇರಳದ ಮೊದಲ ತೃತೀಯಲಿಂಗಿ ಬಾಡಿಬಿಲ್ಡರ್(Transgender Bodybuilder) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರನ್ನು ಪ್ರವೀಣ ನಾಥ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಪ್ರವೀಣ್ ನಾಥ್ ಅವರು ನಗರದ ಉಪನಗರ ಪ್ರದೇಶದಲ್ಲಿರುವ…

ಮಂಗಳೂರು : ಕಳವು ಮಾಡಿದ ಕಾರಿನಲ್ಲಿ ಮಂಗಳೂರಿಗೆ ಬಂದಿದ್ದ ಕೇರಳದ ನಾಲ್ವರನ್ನು ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಎರ್ನಾಕುಳಂ ಜಿಲ್ಲೆಯ ಆಲುವಾ ನಿವಾಸಿ ರಿಯಾಝ್…

ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ…

ಬೆಂಗಳೂರು: ದಿನಾಂಕ 10-05-2023ರ ಬುಧವಾರದಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಅಂದು ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜುಗಳಿಗೆ,…

ಬೆಂಗಳೂರು : ವಿಧಾನ ಸಭೆ ಚುನಾವಣಾ ಪ್ರಚಾರಕ್ಕಾಗಿ ಹೆಚ್​ಎಎಲ್​ನಿಂದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೆಲಿಕಾಪ್ಟರ್‌ಗೆ ರಣಹದ್ದು ಬಡಿದು ವಿಂಡೋ ಗಾಜು ಪುಡಿಪುಡಿಯಾದ ಘಟನೆ…

ಮಹಾರಾಷ್ಟ್ರ: ಮಹಾತ್ಮ ಗಾಂಧಿಜೀಯವರ ಮೊಮ್ಮಗ ಅರುಣ್​ ಗಾಂಧಿ(89) ಅವರು ಇಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಿಧನರಾಗಿದ್ದಾರೆ. ಸಾಮಾಜಿಕ ಕಾರ್ಯಕರ್ತರಾಗಿದ್ದ ಅರುಣ್​ ಗಾಂಧಿ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇದೀಗ…

ಹೈದರಾಬಾದ್: ತೆಲುಗಿನ ಜನಪ್ರಿಯ ನೃತ್ಯ ನಿರ್ದೇಶಕ (ಕೊರಿಯೊಗ್ರಾಫ‌ರ್‌) ಚೈತನ್ಯ ಅವರು ಇನ್ಸ್ಟಾಗ್ರಾಮ್‌ ಲೈವ್‌ ಬಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ತೆಲುಗು ನೃತ್ಯ ಕಾರ್ಯಕ್ರಮ ʼಧೀʼ…

ಹುಬ್ಬಳ್ಳಿ : ಕೆಲವೇ ಹೊತ್ತಿನಲ್ಲೇ ಬಿಜೆಪಿಯ ಜನಪರ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಬಿಡುಗಡೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.…

ಮುಡಿಪು : ಮುಡಿಪು ಜನ ಶಿಕ್ಷಣ ಟ್ರಸ್ಟ್ ನಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ ಮತ್ತು ಮತದಾರರ ಸ್ವಯಂ ಜಾಗೃತಿ, ಸಂಪೂರ್ಣ ಮತದಾನ ಸಂವಾದ ಸಂಕಲ್ಪ ಕಾರ್ಯಕ್ರಮ ಮೇ1…

ಪಂಜಾಬ್‌: ಲುಧಿಯಾನದ ಗಿಯಾಸ್ಪುರ ಪ್ರದೇಶದಲ್ಲಿ ಅನಿಲ ಸೋರಿಕೆ ಘಟನೆಯಿಂದಾಗಿ 9 ಜನರು ಸಾವನ್ನಪ್ಪಿದ್ದು, ಇತರ 10 ಜನರು ಅಸ್ವಸ್ಥರಾಗಿರುವ ಘಟನೆ ವರದಿಯಾಗಿದೆ. ಎನ್‌ಡಿಆರ್‌ಎಫ್ ತಂಡಗಳು ಕಾರ್ಖಾನೆಗೆ ಧಾವಿಸಿದ್ದು, ವೈದ್ಯರ…