Browsing: ರಾಜ್ಯ ಸುದ್ದಿ

ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರೈ (73) ಅವರು ತಡರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಭೈರಸಂಧ್ರದ ನಿವಾಸದಲ್ಲಿ…

ಬೆಂಗಳೂರು: ಮಂಗಳೂರಿನ ಕಂಕನಾಡಿ ಬಳಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ರೂವಾರಿ ಶಾರೀಕ್ ಆರೋಗ್ಯದಲ್ಲಿ ಕೊನೆಗೂ ಸುಧಾರಣೆ ಕಂಡುಬಂದಿದೆ. ಕಳೆದ ಒಂದೂವರೆ ತಿಂಗಳುಗಳಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ…

ಮಂಡ್ಯ : ಮಂಡ್ಯದಲ್ಲಿ ಘೋರ ಘಟನೆ ನಡೆದಿದ್ದು, ಪಾಪಿ ಪತಿಯೊಬ್ಬ ಮಗಳ ಎದುರೇ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಅರಳಕುಪ್ಪೆ ಗ್ರಾಮದ ಶೋಭಾ (43) ಕೊಲೆಯಾದ ದುರ್ದೈವಿ.…

ಬೆಂಗಳೂರು: ರಾಜ್ಯಾದ್ಯಂತ ಕ್ಷ ಕಿರಣ ಸೇವೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಏಕೆಂದರೆ, ಆರೋಗ್ಯ ಇಲಾಖೆಯ ಕ್ಷ ಕಿರಣ ವಿಕಿರಣ ಸುರಕ್ಷತಾ ನಿರ್ದೇಶನಾಲಯದ ನಿರ್ದೇಶಕರ ಹುದ್ದೆಗೆ ಅರ್ಹತೆ ಹೊಂದಿಲ್ಲದ…

ಬೆಂಗಳೂರು : ಮಾಣೆಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆಸಲಾಗುತ್ತಿದ್ದ, ನಗರಾದ್ಯಂತ ಪೊಲೀಸರಿಂದ ಹೆಚ್ಚಿನ ಭದ್ರತೆಯೊಂದಿಗೆ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರಲ್ಲಿ ಭದ್ರತೆಗೆ 1200ಕ್ಕೂ…

ಬೆಂಗಳೂರು : ಜನವರಿ 26 ರಂದು ನಡೆಯಲಿರುವ ಗಣರಾಜೋತ್ಸವ ಸಮಾರಂಭಗಳಲ್ಲಿ ಡಾ||ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜನವರಿ 26…

ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ 108 ರಿಂದ 114 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಐಪಿಎಸ್‌ಎಸ್ ತಂಡದ ಸಹಯೋಗದೊಂದಿಗೆ…

ಒಂಟಿ ಮನೆಯಲ್ಲಿ ಒಂದೇ ಕುಟುಂಬದ ಮೂವರು ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಒಂಬತ್ತು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ…

ಬೆಂಗಳೂರು: ಕರ್ನಾಟಕದಲ್ಲಿನ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಏಪ್ರಿಲ್ 4 ರಂದು ಮಹಾವೀರ ಜಯಂತಿ ರಜೆ ಇರುವ…

ಬೆಂಗಳೂರು : ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತೆಯನ್ನು ಮದುವೆಯಾಗಿ ಬಾಳು ನೀಡಿದ ಆರೋಪಿ ವಿರುದ್ಧದ ಪ್ರಕರಣವನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ ಯುವತಿಯೊಬ್ಬರು ಅ.2022 ರಲ್ಲಿ ಪೊಲೀಸರಿಗೆ…