Browsing: ರಾಜ್ಯ ಸುದ್ದಿ

ಚಿಕ್ಕಮಗಳೂರು : ಕರ್ತವ್ಯನಿರತ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಹೆಸಗೊಡ್ ಗ್ರಾಮದ ಬಳಿ ನಡೆದಿದೆ. ಕೊಪ್ಪಳದ ಕೂಕ್ನೂರ್ ಗ್ರಾಮದ ನಿವಾಸಿ, ಚಾಲಕ ರವಿ…

ಬೆಂಗಳೂರು : ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಂಜುಳಾ…

ಬೆಂಗಳೂರು : ಇಂದು ಬೆಳ್ಳಂಬೆಳಿಗ್ಗೆ ಸಿಲಿಕಾನ್‌ ಸಿಟಿಯಲ್ಲಿ 15 ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಕೆಯ ಇ-ಮೇಲ್​ ವೊಂದು ಬಂದಿದೆ. ಇದರಿಂದ ಶಾಲಾ ಆಡಳಿತ ಮಂಡಳಿ,ಮಕ್ಕಳು ಪೋಷಕರು ಆತಂಕಗೊಂಡ…

ಮದುವೆ ಆಗೋದಕ್ಕೆ ಒಪ್ಪದಂತ ಶಾಲಾ ಶಿಕ್ಷಕಿಯನ್ನು ತನ್ನ ಸಂಬಂಧಿಯೇ ಸಿನಿಮೀಯ ರೀತಿಯಲ್ಲಿ ಅಪಹರಿಸಿರುವಂತ ಘಟನೆ ಹಾಸನ ನಗರದ ಹೊರ ವಲಯದಲ್ಲಿ ನಡೆದಿದೆ. ಹಾಸನ ನಗರದ ಹೊರವಲಯದ ಬಿಟ್ಟಗೌಡನಹಳ್ಳಿಯಲ್ಲಿ…

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಜಿಲ್ಲೆಗೆ ಒಬ್ಬರು ಪೊಲೀಸ್ ಅಧೀಕ್ಷಕರು, ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರ್ಯನಿರ್ವಹಿಸಲಿದ್ದಾರೆ. 21 ಜಿಲ್ಲಾ ಘಟಕಗಳಿಗೆ ಎರಡು ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆಗಳನ್ನು…

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 7 ಡಿವೈಎಸ್ಪಿ ಹಾಗೂ 14 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.…

ಬೆಂಗಳೂರು: ಸುಳ್ಳು ಕೇಸ್ ದಾಖಲು, ಭ್ರಷ್ಟಾಚಾರ, ಸುಲಿಗೆ, ಅನುಚಿತ ವರ್ತನೆ ಸೇರಿ ಪೊಲೀಸರ ವಿರುದ್ಧ ಕೇಳಿ ಬರುತ್ತಿರೋ ಆರೋಪಗಳ ನಿಯಂತ್ರಣ ಹಾಗೂ ಕರ್ತವ್ಯದಲ್ಲಿ ಪಾರದರ್ಶಕತೆ ತರೋ ಉದ್ದೇಶದಿಂದ,…

ಬೆಳ್ತಂಗಡಿ: ಮನೆಯ ಶೆಡ್‌ನ‌ಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲಿ ನಡೆದಿದೆ. ಕಿನ್ನಿಗೋಳಿಯ…

ಬೆಂಗಳೂರು: ಬೆಂಗಳೂರು ನಗರದ ಸಿಗ್ನಲ್ ಗಳ ಬ್ಯಾಟರಿ ಕಳವು ಮಾಡಿ ಗುಜರಿಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ ಮೂಲದ ಸೈಫ್ ಪಾಷಾ ಮತ್ತು…

ಮಂಗಳೂರು : ಕೋಟ್ಯಾಂತರ ರೂಪಾಯಿ ಬೆಲೆಬಾಳುವ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳಿಂದ…