Browsing: ರಾಷ್ಟ್ರೀಯ ಸುದ್ದಿ

ಚೆನ್ನೈ: ಚಂದ್ರಯಾನ ಯಶಸ್ಸು ಭಾರತದ ಕೀರ್ತಿಯನ್ನು ಮುಗಿಲೆತ್ತರಕ್ಕೆ ಏರಿಸಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ರಷ್ಯಾ ಸೇರಿದಂತೆ ಮುಂದುವರಿದ ರಾಷ್ಟ್ರಗಳನ್ನೇ ಮೀರಿಸುವಂತೆ ದೇಶ ಸಾಧನೆ ಮಾಡುತ್ತಿದೆ. ಈ ಯಶಸ್ಸಿನ ಹಿಂದೆ…

ಪಾಲಕ್ಕಾಡ್ : ಮೂವರು ಸಹೋದರಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಕೇರಳದ(palakkad)  ಪಾಲಕ್ಕಾಡಿನಲ್ಲಿ ಸಂಭವಿಸಿದೆ. ರಮ್ಶೀನಾ (23), ನಶಿದಾ (26) ಮತ್ತು ರಿನ್ಶಿ (18) ನೀರಲ್ಲಿ…

ಹೈದರಾಬಾದ್: ತನ್ನ ಮದುವೆಗೆ ಸೂಕ್ತ ಜೋಡಿ ಸಿಗಲಿಲ್ಲ ಎಂಬ ಕಾರಣಕ್ಕೆ 45 ವರ್ಷದ ಮಹಿಳೆಯನ್ನು ಆಕೆಯ ಮಗ ಕೊಲೆ ಮಾಡಿರುವ ಘಟನೆ ಸಿದ್ದಿಪೇಟ್ ಜಿಲ್ಲೆಯಲ್ಲಿ ನಡೆದಿದೆ. ಬುಧವಾರ…

ಮುಂಬೈ: ಜೈಪುರ –ಮುಂಬೈ ಎಕ್ಸ್ ಪ್ರೆಸ್ ವೇ ರೈಲಿನಲ್ಲಿ ನಾಲ್ವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ಪ್ರಕರಣದ ತನಿಖೆ ವೇಳೆ ಮಹತ್ವದ ಅಂಶ ಬಹಿರಂಗವಾಗಿದೆ.ಹಂತಕ ಆರ್ ಪಿಎಫ್ ಪೇದೆ…

ಮುಂಬಯಿ: ಬಾಲಿವುಡ್‌ ನಟ ಅಕ್ಷಯ್‌ ಕುಮಾರ್ ಕೆನಡಾ ಪೌರತ್ವವನ್ನು ತ್ಯಜಿಸಿ ಭಾರತೀಯ ಪೌರತ್ವ ಹಾಗೂ ಪಾಸ್‌ ಪೋರ್ಟ್‌ನ್ನು ಮರಳಿ ಪಡೆದುಕೊಂಡಿದ್ದಾರೆ. ಕೆನಡಾ ಪೌರತ್ವ ಸಲ್ಲಿಸಿದ್ದು ಯಾಕೆ?: ಬಾಲಿವುಡ್‌ ನಲ್ಲಿ…

ನವದೆಹಲಿ: ಕೇಂದ್ರ ಸರ್ಕಾರದಿಂದ ದೇಶದಲ್ಲಿನ ಗ್ಯಾಂಗ್ ರೇಪ್ ನಂತಹ ಪ್ರಕರಣ ತಡೆಗಟ್ಟೋದಕ್ಕಾಗಿ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಈ ನಿಟ್ಟಿನಲ್ಲಿ ಲೋಕಸಭೆಯಲ್ಲಿ ತಿದ್ದುಪಡಿ ಮಸೂಧೆಯನ್ನ ಕೇಂದ್ರ ಗೃಹ ಸಚಿವ…

ಮೊರಾದಾಬಾದ್‌: ಉತ್ತರ ಪ್ರದೇಶದ ಸಂಭಾಲ್‌ನ ಬಿಜೆಪಿ ನಾಯಕ ಅನುಜ್ ಚೌಧರಿ ಅವರನ್ನು ಮೊರಾದಾಬಾದ್‌ನಲ್ಲಿರುವ ಅವರ ನಿವಾಸದ ಹೊರಗೆ ಗುರುವಾರ ಸಂಜೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.…

ನವದೆಹಲಿ: ಟಾಟಾ ಸಮೂಹದ ಒಡೆತನದಲ್ಲಿರುವ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ನೂತನ ಲೋಗೊವನ್ನು ಗುರುವಾರ ಅನಾವರಣಗೊಳಿಸಲಾಯಿತು. ಕೇಂದ್ರ ಸರ್ಕಾರದ ಅಧೀನದಲ್ಲಿದ್ದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಟಾಟಾ ಸನ್ಸ್…

ಪುಣೆ: ಪುಣೆಯ ದೀನನಾಥ್ ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಫೋಟಿಸಿ ಹತ್ಯೆ ಮಾಡಲಾಗುತ್ತದೆ. ಜೊತೆಗೆ ಭಾರತದ ವಿವಿಧ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ನಲ್ಲಿ ಬೆದರಿಕೆಯನ್ನು…

ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ವಿಶೇಷ ನ್ಯಾಯಾಧೀಶರು ಅಪರಾಧದ ವಿಚಾರಣೆ ಅಂಗೀಕರಿಸಿ ಆರೋಪಿಯ ವಿರುದ್ಧ ದೋಷಗಳನ್ನು ಪಟ್ಟಿ ಮಾಡಿದ ನಂತರ ಪೂರ್ವಾನುಮತಿಯ ಅಲಭ್ಯತೆ ಅಥವಾ ಅಮಾನ್ಯತೆಯ ಕಾರಣದಿಂದ ಆ…