Browsing: ರಾಷ್ಟ್ರೀಯ ಸುದ್ದಿ

ನವದೆಹಲಿ: ದೇಶದ ಗಡಿ ನುಸುಳಲು ಯತ್ನಿಸುತ್ತಿದ್ದ 4 ಭಯೋತ್ಪಾದಕರನ್ನು ಗಡಿ ಭದ್ರತಾ ಪಡೆಗಳು ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ. ಈ ಭಯೋತ್ಪಾದಕರ ಯತ್ನವನ್ನು ವಿಫಲಗೊಳಿಸಿದ ಗಡಿ…

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಶವಪರೀಕ್ಷೆ ವೇಳೆ ಸತ್ತಿದ್ದಾಳೆ ಎನ್ನಲಾದ ಬಾಲಕಿ ಜೀವಂತವಾಗಿ ಎಚ್ಚರಗೊಂಡಿದ್ದಾಳೆ. ಕಾಲುವೆಗೆ ಬಿದ್ದು ಬಾಲಕಿ ಸತ್ತಿದ್ದಾಳೆ ಎಂದು…

ಹೊಸದಿಲ್ಲಿ: 9ನೇ ಅಂತರ್ ರಾಷ್ಟ್ರೀಯ ಯೋಗ ದಿನವಾದ ಬುಧವಾರ ದೇಶದ ವಿವಿಧ ಭಾಗಗಳಲ್ಲಿ ಹಲವು ಸಚಿವರು ಹಾಗೂ ಬಿಜೆಪಿ ಮುಖಂಡರು ಯೋಗ ಪ್ರದರ್ಶನ ನೀಡಿ ಯೋಗ ದಿನಾಚರಣೆಯನ್ನು…

ಕೊಟ್ಟಾಯಂ: ಎಂಟು ತಿಂಗಳ ಮಗುವೊಂದು ಹೃದಯಾಘಾತಕ್ಕೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ನಿರ್ಲಕ್ಷ್ಯವನ್ನು ಆರೋಪಿಸಿ ಮಗುವಿನ ಕುಟುಂಬಸ್ಥರು ಆರೋಗ್ಯ ಸಚಿವರಿಗೆ ದೂರು ನೀಡಿದ್ದಾರೆ. ಘಟನೆ ಹಿನ್ನೆಲೆ: ಮೇ.11 ರಂದು ಕೇರಳದ…

ಮೈಸೂರು: ಖೋಖೋ ಆಟದ ವೇಳೆ ವಿದ್ಯಾರ್ಥಿಯೊರ್ವ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಶಾಂಕ್(13) ಮೃತ ವಿದ್ಯಾರ್ಥಿ. ಗ್ರಾಮದ ಎಚ್.…

ಕೇರಳ; ಹಾಸ್ಯ ಪಾತ್ರಗಳಿಗೆ ಹೆಸರಾದ ಮಲಯಾಳಂ ನಟ ಕೊಲ್ಲಂ ಸುಧಿ ಸೋಮವಾರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸುಧಿ ಅವರು ಸಹ ಕಲಾವಿದರಾದ ಮಹೇಶ್, ಬಿನು…

ಬಿಹಾರ:ಭಾನುವಾರದಂದು ಬಿಹಾರದ ಭಾಗಲ್ಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದೆ.ವೈರಲ್ ವಿಡಿಯೋಗಳು ಸೇತುವೆಯ ಎರಡು ಭಾಗಗಳು ಒಂದರ ನಂತರ ಒಂದರಂತೆ ಕುಸಿಯುತ್ತಿರುವುದನ್ನು ತೋರಿಸಿದೆ. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ…

ದೆಹಲಿ: ಎರಡು ಅಥವಾ ಅದಕ್ಕಿಂತ ಹೆಚ್ಚು ಸಕ್ರಿಯ ಔಷಧ ಸಂಯೋಜನೆಯನ್ನು ಒಳಗೊಂಡಿರುವ 14 ಕಾಕ್‌ಟೈಲ್ ಅಥವಾ ಸ್ಥಿರ-ಡೋಸ್ ಸಂಯೋಜನೆಯ(ಎಫ್‌ಡಿಸಿ) ಔಷಧಿಗಳ ತಯಾರಿಕೆ, ಮಾರಾಟ ಮತ್ತು ವಿತರಣೆಯನ್ನು ಸರ್ಕಾರ ನಿಷೇಧಿಸಿದೆ.…

ಒಡಿಶಾದ ಬಾಲಸೋರ್ ನಲ್ಲಿ ಭೀಕರ ರೈಲು ಅಪಘಾತ ಸಂಭವಿಸುವ ಕೆಲ ನಿಮಿಷಗಳ ಮೊದಲು ರೈಲು ತಪ್ಪಾದ ಟ್ರ್ಯಾಕ್ ನಲ್ಲಿ ಸಾಗಿದ್ದೇ ಕಾರಣವಿರಬಹುದೆಂದು ರೈಲ್ನೆ ಸಿಗ್ನಲಿಂಗ್ ಕಂಟ್ರೋಲ್ ರೂಂನ…

ಒಡಿಶಾದಲ್ಲಿ ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಅಪಘಾತಕ್ಕೀಡಾಗಿದ್ದು, ಕನಿಷ್ಠ 233 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 900 ಜನರು…