Browsing: ರಾಷ್ಟ್ರೀಯ ಸುದ್ದಿ

ತನ್ನ ಜೀವನಕ್ಕೆ ದಾರಿದೀಪವಾದ ಗಂಡನನ್ನೇ ಹೆಂಡತಿ ಜೈಲಿಗೆ ಕಳಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಹೌದು, ಅಲೋಕ್ ಮೌರ್ಯ ಎಂಬಾತ ತನ್ನ ಎಸ್‌ಡಿಎಂ (ಉಪವಿಭಾಗೀಯ ಮ್ಯಾಜಿಸ್ಟ್ರೇಟ್) ಪತ್ನಿ ಜ್ಯೋತಿ…

ಮಂಡಿ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಬಗಿಪುಲ್ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ಪ್ರವಾಸಿಗರು ಮತ್ತು ಸ್ಥಳೀಯರು ಸೇರಿದಂತೆ 200 ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದಾರೆ…

ಮುಂಬೈ: ಮುಂಬೈನ ಜುಹು ಬೀಚ್‌ ಪಾಲಾಗುತ್ತಿದ್ದ ಇಬ್ಬರು ಮಕ್ಕಳನ್ನು ಪೊಲೀಸ್ ಪೇದೆಯೊಬ್ಬರು ರಕ್ಸಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶುಕ್ರವಾರ ಸಂಜೆ ಜುಹು ಕೋಳಿವಾಡ ಬೀಚ್‌ನಲ್ಲಿ…

ಇಂಫಾಲ್: ಮಣಿಪುರದ ಇಥಾಮ್ ಗ್ರಾಮದಲ್ಲಿ 1,200 ಕ್ಕೂ ಹೆಚ್ಚು ಜನರಿದ್ದ ಮಹಿಳೆಯರ ನೇತೃತ್ವದ ಗುಂಪು ಸುತ್ತುವರಿದ ನಂತರ ಭಾರತೀಯ ಸೇನೆ 12 ಮಣಿಪುರ ಉಗ್ರರನ್ನು ಬಿಡುಗಡೆ ಮಾಡಿದೆ.…

ಬಿಹಾರ: ಬಿಹಾರದ ಅರಾ ಜಿಲ್ಲೆಯಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ವೇದಿಕೆಯ ಮೇಲೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಳನ್ನು ನೈನಾ…

ಆಗ್ರಾ: ಒಂದರ ಹಿಂದೊಂದು ರೈಲು ಹಳಿ ತಪ್ಪಿದ ಸುದ್ದಿಗಳು ಮುನ್ನೆಲೆಗೆ ಬರುತ್ತಿವೆ. ಶನಿವಾರ ಬೆಳಗ್ಗೆ ಬಂಸಿ ಪಹಾರ್‌ಪುರ-ರುಬ್ಬಾಸ್ ರೈಲು ವಿಭಾಗದ ಲೆವೆಲ್ ಕ್ರಾಸಿಂಗ್‌ನಲ್ಲಿ ಗೂಡ್ಸ್ ರೈಲು ಟ್ರ್ಯಾಕ್ಟರ್…

ಕೊಚ್ಚಿ: ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋದ ಬಾಲಕಿ ಗರ್ಭಿಣಿಯಾಗಿರುವ ಸುದ್ದಿ ಹೊರಬೀಳುತ್ತಿದ್ದಂತೆಯೇ ಪೊಲೀಸ್​ ಅಧಿಕಾರಿಯೊಬ್ಬರನ್ನು ಅರ್ಯಾಂಕೋಡ್​ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಕೇರಳದ ವೆಲ್ಲರಾಡದಲ್ಲಿ ನಡೆದಿದೆ. ಬಂಧಿತರನ್ನು ಮರಯೂರ್​…

ನಾಗ್ಪುರ: ನಾಗ್ಪುರದಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ 36 ವರ್ಷಗಳ ಕಾಲ ಗರ್ಭ ಧರಿಸಿದ್ದು, ಆತನ ಹೊಟ್ಟಯಲ್ಲಿ ಅವಳಿ ಮಕ್ಕಳಿರುವುದು ಕಂಡುಬಂದಿದೆ. ನಾಗ್ಪುರದ ವ್ಯಕ್ತಿಯ ಉಬ್ಬಿದ…

ನವದೆಹಲಿ: ದೇಶದ ಗಡಿ ನುಸುಳಲು ಯತ್ನಿಸುತ್ತಿದ್ದ 4 ಭಯೋತ್ಪಾದಕರನ್ನು ಗಡಿ ಭದ್ರತಾ ಪಡೆಗಳು ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ. ಈ ಭಯೋತ್ಪಾದಕರ ಯತ್ನವನ್ನು ವಿಫಲಗೊಳಿಸಿದ ಗಡಿ…

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಶವಪರೀಕ್ಷೆ ವೇಳೆ ಸತ್ತಿದ್ದಾಳೆ ಎನ್ನಲಾದ ಬಾಲಕಿ ಜೀವಂತವಾಗಿ ಎಚ್ಚರಗೊಂಡಿದ್ದಾಳೆ. ಕಾಲುವೆಗೆ ಬಿದ್ದು ಬಾಲಕಿ ಸತ್ತಿದ್ದಾಳೆ ಎಂದು…