ಮುಂಬೈ: ಮಹಿಳೆಯೊಬ್ಬಳು ಪ್ರಿಯಕರನನ್ನು ಲೂಟಿ ಮಾಡಿ ಬೆತ್ತಲೆಯಾಗಿ ಹೆದ್ದಾರಿಯಲ್ಲಿ ಬಿಟ್ಟು ಹೋದ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದೆ. ಹೀಗೆ ದ್ರೋಹ ಎಸಗಿದ ಮಹಿಳೆಯನ್ನು ಭಾವಿಕಾ ಭೋರ್ (30 ವರ್ಷದ)…
Browsing: ರಾಷ್ಟ್ರೀಯ ಸುದ್ದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ಇಂದು ಮುಂಜಾನೆ ಡ್ರೋನ್ ಹಾರುತ್ತಿರುವುದು ಕಂಡುಬಂದ ನಂತರ ದೆಹಲಿ ಪೊಲೀಸರು ಸೋಮವಾರ ತನಿಖೆಗೆ ಆದೇಶಿಸಿದ್ದಾರೆ. ಬೆಳಿಗ್ಗೆ 5…
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದ ರೈಲು ದುರಂತಕ್ಕೆ ಇಲಾಖೆ ಸಿಬ್ಬಂದಿ ಎಡವಟ್ಟು ಕಾರಣ ಎಂದು ರೈಲ್ವೆ ಸುರಕ್ಷಿತ ಆಯುಕ್ತರು ವರದಿ ಸಲ್ಲಿಸಿದ್ದಾರೆ, ಜೂನ್ 2 ರಂದು ನಡೆದ…
ನವದೆಹಲಿ: ಪ್ಯಾನ್ ಕಾರ್ಡ್ ಜೊತೆಗೆ ಆಧಾರ್ ಜೋಡಿಸಲು ನಾಳೆ (ಜೂನ್ 30) ಕೊನೆಯ ದಿನವಾಗಿದೆ. ಪ್ಯಾನ್ ಕಾರ್ಡ್ ಹಾಗೂ ಆಧಾರ್ ಜೋಡಣೆಗೆ ಕೊನೇ ದಿನಾಂಕವನ್ನು ಕೇಂದ್ರ ಹಣಕಾಸು ಇಲಾಖೆಯು…
ಲಖನೌ : ಎರಡು ಡಜನ್‌ಗೂ ಅಧಿಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಕ್ರಿಮಿನಲ್‌ನನ್ನು ಎನ್‌ಕೌಂಟರ್‌ನಲ್ಲಿ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಹತ್ಯೆ ಮಾಡಲಾಗಿದೆ. ಕೊಲೆ ಹಾಗೂ ಡಕಾಯತಿ…
ಬರೇಲಿ: ಬರೇಲಿಯ ಆಸ್ಪತ್ರೆಯೊಂದರಲ್ಲಿ 3 ವರ್ಷದ ಬಾಲಕನಿಗೆ ಸುನ್ನತಿ ಮಾಡಿದ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಸೂಚನೆ ಮೇರೆಗೆ ಎಂ ಖಾನ್ ಆಸ್ಪತ್ರೆಯ ಪರವಾನಗಿಯನ್ನು ರದ್ದುಗೊಳಿಸಲಾಗಿದೆ.…
ತನ್ನ ಜೀವನಕ್ಕೆ ದಾರಿದೀಪವಾದ ಗಂಡನನ್ನೇ ಹೆಂಡತಿ ಜೈಲಿಗೆ ಕಳಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಹೌದು, ಅಲೋಕ್ ಮೌರ್ಯ ಎಂಬಾತ ತನ್ನ ಎಸ್‌ಡಿಎಂ (ಉಪವಿಭಾಗೀಯ ಮ್ಯಾಜಿಸ್ಟ್ರೇಟ್) ಪತ್ನಿ ಜ್ಯೋತಿ…
ಮಂಡಿ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಬಗಿಪುಲ್ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ಪ್ರವಾಸಿಗರು ಮತ್ತು ಸ್ಥಳೀಯರು ಸೇರಿದಂತೆ 200 ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದಾರೆ…
ಮುಂಬೈ: ಮುಂಬೈನ ಜುಹು ಬೀಚ್ ಪಾಲಾಗುತ್ತಿದ್ದ ಇಬ್ಬರು ಮಕ್ಕಳನ್ನು ಪೊಲೀಸ್ ಪೇದೆಯೊಬ್ಬರು ರಕ್ಸಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶುಕ್ರವಾರ ಸಂಜೆ ಜುಹು ಕೋಳಿವಾಡ ಬೀಚ್‌ನಲ್ಲಿ…
ಇಂಫಾಲ್: ಮಣಿಪುರದ ಇಥಾಮ್ ಗ್ರಾಮದಲ್ಲಿ 1,200 ಕ್ಕೂ ಹೆಚ್ಚು ಜನರಿದ್ದ ಮಹಿಳೆಯರ ನೇತೃತ್ವದ ಗುಂಪು ಸುತ್ತುವರಿದ ನಂತರ ಭಾರತೀಯ ಸೇನೆ 12 ಮಣಿಪುರ ಉಗ್ರರನ್ನು ಬಿಡುಗಡೆ ಮಾಡಿದೆ.…









