Browsing: ರಾಷ್ಟ್ರೀಯ ಸುದ್ದಿ

ದೆಹಲಿ: ಎರಡು ಅಥವಾ ಅದಕ್ಕಿಂತ ಹೆಚ್ಚು ಸಕ್ರಿಯ ಔಷಧ ಸಂಯೋಜನೆಯನ್ನು ಒಳಗೊಂಡಿರುವ 14 ಕಾಕ್‌ಟೈಲ್ ಅಥವಾ ಸ್ಥಿರ-ಡೋಸ್ ಸಂಯೋಜನೆಯ(ಎಫ್‌ಡಿಸಿ) ಔಷಧಿಗಳ ತಯಾರಿಕೆ, ಮಾರಾಟ ಮತ್ತು ವಿತರಣೆಯನ್ನು ಸರ್ಕಾರ ನಿಷೇಧಿಸಿದೆ.…

ಒಡಿಶಾದ ಬಾಲಸೋರ್ ನಲ್ಲಿ ಭೀಕರ ರೈಲು ಅಪಘಾತ ಸಂಭವಿಸುವ ಕೆಲ ನಿಮಿಷಗಳ ಮೊದಲು ರೈಲು ತಪ್ಪಾದ ಟ್ರ್ಯಾಕ್ ನಲ್ಲಿ ಸಾಗಿದ್ದೇ ಕಾರಣವಿರಬಹುದೆಂದು ರೈಲ್ನೆ ಸಿಗ್ನಲಿಂಗ್ ಕಂಟ್ರೋಲ್ ರೂಂನ…

ಒಡಿಶಾದಲ್ಲಿ ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಅಪಘಾತಕ್ಕೀಡಾಗಿದ್ದು, ಕನಿಷ್ಠ 233 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 900 ಜನರು…

ಕಣ್ಣೂರು: ಕಣ್ಣೂರು ಸ್ಟೇಷನ್‌ನಲ್ಲಿ ನಿಂತಿದ್ದ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿರುವುದು ವರದಿಯಾಗಿದೆ. ಗುರುವಾರ ಮುಂಜಾನೆ ರೈಲು ಕಣ್ಣೂರು ಸ್ಟೇಷನ್‌ ನಲ್ಲಿ…

ನವದೆಹಲಿ:  ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್​ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರೆಸಿ, ಬ್ರಿಜ್ ಭೂಷಣ್​​ರನ್ನು ಅಧ್ಯಕ್ಷ ಸ್ಥಾನದಿಂದ ಇಳಿಸಬೇಕು, ಮಂಪರು…

ನವದೆಹಲಿ : ಮುಂದಿನ ಕೆಲವು ದಿನಗಳಲ್ಲಿ ವಾಯುವ್ಯ ಪ್ರದೇಶ ಸೇರಿದಂತೆ ಭಾರತದ ಹಲವಾರು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಭಾನುವಾರ ತಿಳಿಸಿದೆ.…

ನವದೆಹಲಿ: ನೂತನ ಸಂಸತ್ ಭವನ ಸೆಂಟ್ರಲ್ ವಿಸ್ತಾದ ಉದ್ಘಾಟನಾ ಕಾರ್ಯಕ್ರಮ ನಡೆಯಲು ಸಿದ್ದತೆ ಆಗುತ್ತಿದ್ದು, ಇತ್ತ ಸಂಸತ್ ಭವನದ ಉದ್ಘಾಟನೆಯ ಮುನ್ನಾ ದಿನ ರಾಜದಂಡ `ಸೆಂಗೋಲ್’ ಅನ್ನು ಪ್ರಧಾನಿ…

ಕೊಯಮತ್ತೂರು (ತಮಿಳುನಾಡು) : ಕೊಯಮತ್ತೂರು ಜಿಲ್ಲೆಯ ತೊಪ್ಪಂಪಟ್ಟಿ ಬಳಿಯ ಕುರುಡಂಪಾಳ್ಯಂನಲ್ಲಿರುವ ಸಿಆರ್‌ಪಿಎಫ್ ಕೇಂದ್ರೀಯ ತರಬೇತಿ ಕಾಲೇಜಿನಲ್ಲಿ ಶನಿವಾರ ಮಧ್ಯಾಹ್ನ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ಕಾನ್‌ಸ್ಟೆಬಲ್…

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಯುಎಸ್ ಭೇಟಿಗೆ ಮುಂಚಿತವಾಗಿ, ಯುಎಸ್ ಕಾಂಗ್ರೆಸ್’ನ ಪ್ರಬಲ ಸಮಿತಿಯು ನ್ಯಾಟೋ (North Atlantic Treaty Organization) ಪ್ಲಸ್’ಗೆ ಸೇರಲು ಭಾರತವನ್ನ…

ನವದೆಹಲಿ: ತಿಹಾರ್ ಜೈಲಿನಲ್ಲಿ ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಗ್ಯಾಂಗ್‌ವಾರ್ ನಡೆದಿತ್ತು. ಪರಿಣಾಮ ಭೂಗತ ಪಾತಕಿ ತಿಲ್ಲು ತಾಜ್‌ಪುರಿಯಾ ನನ್ನ ತಿಹಾರ್ ಜೈಲಿನೊಳಗೆ ಪ್ರತಿಸ್ಪರ್ಧಿ ಗ್ಯಾಂಗ್‌ನ ಸದಸ್ಯರು ಹತ್ಯೆ…