Browsing: ರಾಷ್ಟ್ರೀಯ ಸುದ್ದಿ

ಗೋವಾ: ನೌಕಾಪಡೆಯ ಮಿಗ್-29ಕೆ(MiG-29K) ತರಬೇತುದಾರ ವಿಮಾನ ಇಂದು ‌ಗೋವಾ ಕರಾವಳಿಯ ಸಮುದ್ರದಲ್ಲಿ ಪತನಗೊಂಡಿದೆ ಎಂಧು ವರದಿಯಾಗಿದೆ. ವರದಿಯ ಪ್ರಕಾರ, MiG 29K ಫೈಟರ್ ಎಂದಿನಂತೆ ಗಸ್ತು ತಿರುಗುತ್ತಿದ್ದ…

ಕೇರಳ : ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಮಹಿಳೆಯರು ಕೇರಳದ ತಿರುವಲ್ಲಾದಲ್ಲಿ ನರಬಲಿ ಶಂಕಿತ ಪ್ರಕರಣದಲ್ಲಿ ಹತ್ಯೆಗೀಡಾಗಿದ್ದಾರೆ. ಪೊಲೀಸರ ಪ್ರಕಾರ, ಮಹಿಳೆಯರನ್ನು ಎರ್ನಾಕುಲಂನಿಂದ ಅಪಹರಿಸಿ ತಿರುವಲ್ಲಾದಲ್ಲಿ…

ಉತ್ತರಾಖಂಡದ ಗಡಿ ಜಿಲ್ಲೆ ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ವಿಕ್ರಮ್. ರಶ್ಮಿತ್ ಎಂಬ ಯುವಕರ ಶವ ಪತ್ತೆಯಾಗಿದೆ. ಅಕ್ಟೋಬರ್ 08…

ಲಕ್ನೋ: ಅಯೋಧ್ಯೆರಾಮ ಮಂದಿರ ನಿರ್ಮಾಣ ಕಾಮಗಾರಿ ಶೇ. 50 ರಷ್ಟು ಪೂರ್ಣಗೊಂಡಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ. ದೇವಾಲಯದ ಟ್ರಸ್ಟ್ ಪ್ರಕಾರ, 2024…

ದೆಹಲಿ: ಇರಾನ್‌ ಮೂಲದ ವಿದೇಶಿ ವಿಮಾನವೊಂದು ದೆಹಲಿಯ ವಾಯುಪ್ರದೇಶದತ್ತ ಚಲಿಸುವುದನ್ನು ತಡೆಯಲು ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳು ಹರಸಾಹಸ ಪಡುತ್ತಿವೆ. ಮೂಲಗಳ ಪ್ರಕಾರ, ವಿಮಾನದಲ್ಲಿ ಬಾಂಬ್ ಇರುವ…

ಪಂಜಾಬ್‌: ಸರ್ಕಾರಿ ಆಸ್ಪತ್ರೆಯೊಂದು ರೋಗಿಗಳಿಗೆ ಎಕ್ಸ್-ರೇ ಯ ಹಾರ್ಡ್‌ ಕಾಪಿ ಕೊಡದೇ ಅದರ ಫೋಟೋವನ್ನು ಮೊಬೈಲ್ ಫೋನ್‌ನಲ್ಲೇ ಕ್ಲಿಕ್ಕಿಸಿ ಕೊಟ್ಟಿರುವ ಘಟನೆ ಪಂಜಾಬ್‌ನಲ್ಲಿ ನಡೆದಿದೆ. ವರದಿಗಳ ಪ್ರಕಾರ,…

ನವದೆಹಲಿ : ಸುಪ್ರೀಂ ಕೋರ್ಟ್‌ನಲ್ಲಿ ಹಿಜಾಬ್ ಸಂಬಂಧ ಮೇಲ್ಮನವಿ ಅರ್ಜಿಗಳ ವಿಚಾರಣೆ ಅಂತ್ಯವಾಗಿದ್ದು, ಹಿಜಾಬ್ ಕುರಿತು ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ. ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಾಬ್ಗಳನ್ನು…

ನವದೆಹಲಿ: ಹಿಜಾಬ್‌ ಪ್ರಕರಣ ಬಹುದೊಡ್ಡ ಪಿತೂರಿಯಾಗಿದ್ದು, ಇದರ ಹಿಂದೆ ಪಿಎಫ್‌ಐ ಸಂಘಟನೆ ಇದೆ. ಧಾರ್ಮಿಕ ಸಾಮರಸ್ಯವನ್ನು ಕದಡಿ ಆಂದೋಲನ ಸೃಷ್ಟಿ ಮಾಡುವ ಸಲುವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮೊದಲು…

ನವದೆಹಲಿ: ವಿಶೇಷ ಸರಕು ಸಾಗಣೆ ವಿಮಾನದಲ್ಲಿ ನಮೀಬಿಯಾದಿಂದ ಎಂಟು ಚಿರತೆಗಳು ಇಂದು ಬೆಳಗ್ಗೆ ಮಧ್ಯಪ್ರದೇಶದ ಗ್ವಾಲಿಯರ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿವೆ. ಈ ಚಿರತೆಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ…