ಮುಂಬೈ (ಮಹಾರಾಷ್ಟ್ರ): ಏಳು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್‌ಗಳನ್ನು ಹೊತ್ತ ಹೆಲಿಕಾಪ್ಟರ್ ಮುಂಬೈ ಹೈನಲ್ಲಿರುವ ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೊರೇಷನ್ ಲಿಮಿಟೆಡ್ (ONGC) ರಿಗ್ ಬಳಿ…
Browsing: ರಾಷ್ಟ್ರೀಯ ಸುದ್ದಿ
ವಾರಣಾಸಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಪಕ್ಷಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಇದಾದ ಬಳಿಕ ವಾರಣಾಸಿಯ ಪೊಲೀಸ್ ಲೈನ್ ನಲ್ಲಿ ಸಿಎಂ…
ಕೋಲ್ಕತ: ಚಿಕಿತ್ಸೆಗೆ ಹೆದರಿ ಅವಿತು ಕೂತ ರೋಗಿಯೊಬ್ಬ ಆಸ್ಪತ್ರೆಯ ಏಳನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ನೆಲಕ್ಕೆ ಬೀಳುವ ಮೊದಲು ಕಟ್ಟಡದ ಗೋಡೆಯ ಅಂಚಿಗೆ ಎರಡು ಸಲ ತಾಗಿದ್ದರಿಂದ ಈತನ…
ಮುಸ್ಲಿಮರ ಪ್ರವಾದಿ ವಿರುದ್ಧ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮ ಅವರು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕತಾರ್, ಕುವೈತ್ ಮತ್ತು ಇರಾನ್ ಆಡಳಿತಗಳು ಅಲ್ಲಿನ ಭಾರತೀಯ ರಾಯಭಾರಿಗಳನ್ನು…
ಬೆಂಗಳೂರು: ಕರ್ನಾಟಕದ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಆಗಿರುವ ದೋಷಗಳ ಬಗ್ಗೆ ಪರಿಷ್ಕರಣ ಸಮಿತಿಯ ರೋಹಿತ್ ಚಕ್ರತೀರ್ಥ ಅವರಿಗೆ ಮನವರಿಕೆ ಮಾಡಿ, ಆ ದೋಷಗಳನ್ನು ಸರಿಪಡಿಸುವಂತೆ ಶಿಕ್ಷಣ ಸಚಿವರಾದ ಬಿ.…
ಬದಾಮ್ ನಿಯಮಿತವಾಗಿ ಸೇವಿಸುವುದರಿಂದ ಮೆದುಳಿನ ಬೆಳವಣಿಗೆಗೆ ಒಳ್ಳೆಯದು ಎಂದು ಚಿಕ್ಕ ವಯಸ್ಸಿನಿಂದಲೂ ಪ್ರತಿಯೊಬ್ಬರೂ ಕೇಳಿರುತ್ತಾರೆ. ಆದರೆ ಬದಾಮ್ ಚರ್ಮ ಮತ್ತು ಕೂದಲಿನ ಮೇಲೆ ಅದ್ಭುತಗಳನ್ನು ಮಾಡುವ ಸಾಮರ್ಥ್ಯವನ್ನು…