ಪರ್ಭಾನಿ: ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಮನ್ವತ್ ಪಟ್ಟಣದ ಬಳಿ ಶುಕ್ರವಾರ ರಾತ್ರಿ ಪರ್ಭಾನಿಯಿಂದ ಪುಣೆಗೆ ಹೋಗುತ್ತಿದ್ದ ಖಾಸಗಿ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು…
Browsing: ರಾಷ್ಟ್ರೀಯ ಸುದ್ದಿ
ನಾಲಂದಾ (ಬಿಹಾರ): ಬಣ್ಣ ಬಣ್ಣದ ವಿದ್ಯುತ್ ದೀಪಗಳು ಹಾಗೂ ಜನರ ಹರ್ಷೋದ್ಗಾರಗಳ ನಡುವೆ ಸಂಭ್ರಮದಿಂದ ನಡೆಯುತ್ತಿದ್ದ ಬಿಹಾರದ ಸುಪ್ರಸಿದ್ಧ ‘ರಾಜಗೀರ್ ಮಲಮಾಸ್ ಮೇಳ’ದಲ್ಲಿ ಸೋಮವಾರ ರಾತ್ರಿ ಭೀಕರ…
ಲಕ್ನೋ: ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ. ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಎಸಿ ಬಸ್ ನಿಯಂತ್ರಣ…
ಕೊಯಮತ್ತೂರು: ಸುಲೂರಿನಲ್ಲಿ 10 ವರ್ಷದ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಪ್ರಕರಣವನ್ನು ತಮಿಳುನಾಡು ಸರ್ಕಾರ ನಿರ್ವಹಿಸಿದ ರೀತಿಗೆ ಸಂಬಂಧಿಸಿದಂತೆ ಎರಡು ದೊಡ್ಡ ವಿವಾದಗಳು ಮುನ್ನೆಲೆಗೆ…
ಚೆನ್ನೈ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಅಪರಾಧಿಗೆ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಪೋಕ್ಸೋ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಧರ್ಮ ಮುನೀಶ್ವರನ್…
ಕಾಸರಗೋಡು: ಪೊಲೀಸ್ ಇಲಾಖೆಯ ಸಿಬ್ಬಂದಿಯನ್ನೊಳಗೊಂಡ ವಾಟ್ಸಾಪ್ ಗುಂಪಿನಲ್ಲಿ ರಾಜಕೀಯ ಪ್ರೇರಿತ ಹಾಗೂ ವಿವಾದಾತ್ಮಕ ಸಂದೇಶವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ವೆಳ್ಳರಿಕುಂಡು ಪೊಲೀಸ್ ಠಾಣೆಯ ಸಿವಿಲ್ ಪೊಲೀಸ್…
ಕಾರವಾರ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 11 ಜನರ ಪೈಕಿ ಒಂದೇ ಕುಟುಂಬದ 8 ಮಂದಿ ಜಲಸಮಾಧಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆ ಹಕ್ಕಲು…
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಶನಿವಾರದಂದು ಮತ್ತೊಮ್ಮೆ ಹೆಚ್ಚಿಸಲಾಗಿದ್ದು, ಕಳೆದ 10 ದಿನಗಳಿಗಿಂತಲೂ ಕಡಿಮೆ ಅವಧಿಯಲ್ಲಿ ಇದು ಮೂರನೇ ದರ ಏರಿಕೆಯಾಗಿದೆ. ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ)…
ಉತ್ತರ ಪ್ರದೇಶ: ಅನಾರೋಗ್ಯದಿಂದ ನಿಧನರಾದ ಅತ್ತೆಯ ಅಂತ್ಯಕ್ರಿಯೆಗೆ ನದಿ ತೀರದಲ್ಲಿ ಚಿತೆ ಸಿದ್ಧಪಡಿಸುತ್ತಿದ್ದ ವೇಳೆ, ಅಳಿಯನನ್ನು ಮೊಸಳೆಯೊಂದು ನದಿಗೆ ಎಳೆದೊಯ್ದು ಜೀವಂತವಾಗಿ ನುಂಗಿರುವ ಅತ್ಯಂತ ಭೀಕರ ಘಟನೆಯೊಂದು…
ಪಂಜಾಬ್: ಕಳೆದ 6 ದಿನಗಳ ಹಿಂದೆ ನಾಪತ್ತೆಯಾಗಿದ್ದ ಪಂಜಾಬಿ ಗಾಯಕಿ ಇಂದರ್ ಕೌರ್ (29) ಅವರು ಪಂಜಾಬ್‌ನ ಲೂಧಿಯಾನದ ಕಾಲುವೆಯೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇಂದರ್ ಕೌರ್ ಅವರನ್ನು…









