Browsing: ರಾಷ್ಟ್ರೀಯ ಸುದ್ದಿ

ಮುಂಬೈ: ಮಂಕಿಪಾಕ್ಸ್‌ ವೈರಸ್‌ ಸೋಂಕು ಪತ್ತೆಗಾಗಿ ಜೀನ್ಸ್‌2ಮಿ ಪ್ರೈವೇಟ್‌ ಲಿಮಿಟೆಡ್‌ ಎಂಬ ಕಂಪನಿಯು ಆರ್‌ಟಿ- ಪಿಸಿಆರ್‌ ಆಧರಿತ ಕಿಟ್ ಬಿಡುಗಡೆ ಮಾಡಿದೆ. ವ್ಯಕ್ತಿಯಲ್ಲಿ ಮಂಕಿಪಾಕ್ಸ್‌ ವೈರಸ್‌ನ ಸೋಂಕು ಇರುವುದನ್ನು…

ಪಶ್ಚಿಮಬಂಗಾಳ;ವಿದ್ಯಾರ್ಥಿನಿಗೆ ಕಪಾಳ ಮೋಕ್ಷ ಮಾಡಿದ ಶಿಕ್ಷಕಿಗೆ ಪೋಷಕರು ಶಾಲೆಗೆ ನುಗ್ಗಿ ಥಳಿಸಿ ವಿವಸ್ತ್ರಗೊಳಿಸಿದ ಘಟನೆ ದಕ್ಷಿಣ ದಿನಾಜ್‌ಪುರನಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ ಶಿಕ್ಷಕಿಯೋರ್ವರು ತರಗತಿಗೆ ಗೈರಾದ ವಿದ್ಯಾರ್ಥಿನಿಗೆ…

ದೆಹಲಿ: ‘ಮಹಿಳಾ ಸಬಲೀಕರಣವೇ ನನ್ನ ಮೊದಲ ಆದ್ಯತೆ’ ಎಂದು ಭಾರತದ ನೂತನ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ದ್ರೌಪದಿ ಮುರ್ಮು ಹೇಳಿದ್ದಾರೆ. ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಭಾಷಣ ಮಾಡಿದ…

ಜಿನೀವಾ: ವಿದೇಶಗಳಲ್ಲಿ ಕಾಣಿಸಿಕೊಂಡು ಇದೀಗ ಭಾರತದಲ್ಲೂ ಆತಂಕ ಸೃಷ್ಟಿಸಿರುವ ಮಂಕಿಪಾಕ್ಸ್ ಅಥವಾ ಮಂಗನ ಸಿಡುಬು ಖಾಯಿಲೆಯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಅಚ್ಚರಿಯ ಮಾಹಿತಿಯೊಂದನ್ನು ನೀಡಿದೆ.…

ನವದೆಹಲಿ: ಪುರುಷನೊಂದಿಗೆ ಸಂಬಂಧವಿಟ್ಟುಕೊಂಡು ಆತನೊಂದಿಗೆ ಸ್ವ-ಇಚ್ಛೆಯಿಂದ ವಾಸಿಸುತ್ತಿದ್ದ ಮಹಿಳೆ ಆ ಸಂಬಂಧ ಹದಗೆಟ್ಟ ಬಳಿಕ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅತ್ಯಾಚಾರ, ಅಸಹಜ ಅಪರಾಧಗಳು…

ಭೋಪಾಲ್: ಸರಕಾರಿ ಆಂಬ್ಯುಲೆನ್ಸ್ ಸಿಗದ ಕಾರಣ ಎಂಟು ವರ್ಷದ ಬಾಲಕನೊಬ್ಬ ತನ್ನ 2 ವರ್ಷದ ಕಿರಿಯ ಸಹೋದರನ ಶವವನ್ನು ಮಡಿಲ ಮೇಲೆ ಮಲಗಿಸಿಕೊಂಡು ರಸ್ತೆ ಬದಿಯಲ್ಲಿ ಕುಳಿತುಕೊಂಡಿದ್ದ…

ಮುಂಬೈ: ಮಹಾರಾಷ್ಟ್ರದ ನೂತನ ಸರ್ಕಾರಕ್ಕೆ ವಿಶ್ವಾಸಮತ ಯಾಚನೆಗೆ ಇನ್ನೂ ಒಂದು ದಿನ ಬಾಕಿ ಇರುವಾಗಲೇ ವಿಧಾನಸಭೆ ಸ್ಪೀಕರ್‌ ಆಯ್ಕೆ ನಡೆದಿದೆ. ರಾಹುಲ್ ನಾರ್ವೇಕರ್ ಅವರನ್ನು ನೂತನ ಸ್ಪೀಕರ್…

ಶ್ರೀನಗರ: ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಯ ಇಬ್ಬರು ಶಸ್ತ್ರಧಾರಿ ಭಯೋತ್ಪಾದಕರನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಇಬ್ಬರನ್ನೂ ಪೊಲೀಸರು ಇದೀಗ ಬಂಧಿಸಿದ್ದಾರೆ.…

ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯಡಿ ರಾಜ್ಯದಲ್ಲಿ ಪದವಿ ಪೂರ್ವ ತರಗತಿಗಳಿಗೆ ಪಠ್ಯ ಕ್ರಮವನ್ನು ಡಿಸೆಂಬರ್‌ ಅಂತ್ಯದ ವೇಳೆಗೆ ಅಂತಿಮಗೊಳಿಸಿ ಅನುಷ್ಠಾನಕ್ಕೆ…

ಇಂಫಾಲ: ಮಣಿಪುರದ ನೋನಿ ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಪ್ರಾಂತೀಯ ಸೇನೆಯ ತೂಪುಲ್ ರೈಲ್ವೆ ನಿರ್ಮಾಣ ಕಾಮಗಾರಿ ಶಿಬಿರದ ಬಳಿ…