Browsing: ಇತ್ತೀಚಿನ ಸುದ್ದಿ

ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕಾಲೇಜು ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ಅಪರಾಹ್ನ ನಡೆದಿದೆ. ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ ರಮೇಶ್ ರೈ ಮತ್ತು…

ಪುತ್ತೂರು: ದೂರು ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ್ದ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಮೂವರ ವಿರುದ್ಧ ಪುತ್ತೂರು ನಗರ…

ಮಂಗಳೂರು : ರಾಜ್ಯ ಮಾನ್ಯತೆ ಪಡೆದಿರುವ ಇತಿಹಾಸ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳದ ಅಭಿವೃದ್ಧಿ ಹಾಗೂ ಪ್ರೋತ್ಸಾಹಕ್ಕಾಗಿ ಮುಂದಿನ ರಾಜ್ಯ ಬಜೆಟ್‌ನಲ್ಲಿ ₹5 ಕೋಟಿ ವಿಶೇಷ ಅನುದಾನ ನೀಡುವುದಾಗಿ…

ಮಂಗಳೂರು : ಅಷ್ಟಮಿ ಪ್ರಯುಕ್ತ ಹಳೆಯಂಗಡಿ, ತೋಕೂರು ಸುಬ್ರಮಣ್ಯ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿದ್ದ ಭಜನೆ ಕಾರ್ಯಕ್ರಮದ ವೇಳೆ ಭಜನೆ ಮಾಡುತ್ತಲೇ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಮನಕಲಕುವ…

ಕಾಸರಗೋಡು: ಕರ್ನಾಟಕ ಮೂಲದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತರನ್ನು ರಮೇಶ್ (42)…

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಅಂತರ್‌ರಾಜ್ಯ ಕಳ್ಳತನದ ಆರೋಪಿಯೊಬ್ಬನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಕೇರಳದ ಬದಿಯಡ್ಕದಲ್ಲಿ ಬಂಧಿಸಿದ್ದಾರೆ. ಕೇರಳ…

ಮೂಡುಬಿದಿರೆ: ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.30ರಂದು ಮೂಡುಬಿದಿರೆ ಕನ್ನಡ ಭವನದಲ್ಲಿ ಸಂಘದ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ…

ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಸೆ.3ರಂದು ರಾತ್ರಿ ಉಪ್ಪಿನಂಗಡಿ ಠಾಣೆಯ ಸಿ.ಹೆಚ್.ಸಿ.…

ಬಂಟ್ವಾಳ: ಕರ್ತವ್ಯದಲ್ಲಿ ಲೋಪ, ನಿರ್ಲಕ್ಷ್ಯ ಹಾಗೂ ಮೇಲಾಧಿಕಾರಿಯೊಂದಿಗೆ ಉದ್ಧಟತನ ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಅರುಣ್…

ಉಡುಪಿ: ನಕಲಿ ಹಣಕಾಸು ಸಂಸ್ಥೆಯ ರಶೀದಿ ನೀಡಿ 83.1 ಗ್ರಾಂ ಚಿನ್ನ ಪಡೆದು ಲಕ್ಷಾಂತರ ರೂಪಾಯಿ ವಂಚಿಸಿರುವ ಆರೋಪ ಕೇಳಿಬಂದಿದೆ. ಕೆಳಾರ್ಕಳಬೆಟ್ಟುವಿನ 65 ವರ್ಷದ ಶ್ರೀನಿವಾಸ ಆಚಾರ್ಯ…