Browsing: ಇತ್ತೀಚಿನ ಸುದ್ದಿ

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಸೋಮವಾರ ಬೆಳಿಗ್ಗೆ ನರಿಮೊಗರು…

ಉಡುಪಿ: ಸುಮಂತ್ ಎಂಬವರ ಜೊತೆ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಶರಣ ಬಸವ ಎನ್ನುವವರು ಅಸಭ್ಯವಾಗಿ ವರ್ತಿಸಿದ್ದಾರೆ. ಈ ಘಟನೆ ಬಗ್ಗೆ ಉಡುಪಿ ಪೊಲೀಸ್ ಇಲಾಖೆ…

ಉಡುಪಿ: ರೆನಾಲ್ಟ್ ಟ್ರೈಬರ್ ಕಾರೊಂದು ಆಗುಂಬೆ ಘಾಟ್ ನ ಏಳನೇ ತಿರುವಿನಲ್ಲಿ ಇದ್ದಕಿದ್ದಂತೆ ಪಲ್ಟಿಯಾಗಿದ್ದು ಅದರಲ್ಲಿದ್ದ ದಂಪತಿ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸದೆ ಬಚಾವಾದ ಅಪರೂಪದ ಘಟನೆ…

ಉಳ್ಳಾಲ: ಲಕೋಟೆಯೊಂದರಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಉಳ್ಳಾಲ ಪರಿಸರದ ಕುಂಪಲ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ಪತ್ತೆಯಾಗಿ ಜನತೆಯನ್ನು ಬೆಚ್ಚಿಬೀಳಿಸಿದ್ದು, ಇದರ ಹಿಂದಿನ ಅಸಲಿಯತ್ತು ಈಗ ಪೊಲೀಸ್…

ಬೆಳ್ತಂಗಡಿ: ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ನಾನದ ತಿರುವು ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಅಂಡಿಂಜೆ…

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 13 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ…

ಕುಂದಾಪುರದ ಉಪವಿಭಾಗಾಧಿಕಾರಿ ಕೆ ಎ ಎಸ್ ಶ್ರೇಣಿಯ ಮಹೇಶ್ ಚಂದ್ರ ಅವರನ್ನು ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.…

ಪುತ್ತೂರು: ಸುಳ್ಯದಿಂದ ಮಂಗಳೂರಿಗೆ ಬರುತ್ತಿದ್ದ ಕ್ರೇಟಾ ಕಾರು ಸಂಟ್ಯಾರ್ ಶಾಲಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸುಳ್ಯ ಅಜ್ಜಾವರ…

ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಹಲವಾರು ಅಧಿಕಾರಿಗಳು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ, ಅವರಲ್ಲಿ ಮಂಗಳೂರು ಉಪವಿಭಾಗದ ಎಸಿಪಿ ಧನ್ಯಾ ನಾಯಕ್, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್…

ಮಂಗಳೂರು : ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿ ದರೋಡೆಗೆ ಯತ್ನಿಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಅದೃಷ್ಟವಶಾತ್ ಖದೀಮರು ಬೀಗ ಒಡೆಯುತ್ತಿರುವಾಗಲೇ ಫೈನಾನ್ಸ್ ಮಳಿಗೆಯ ಸೈರನ್ ಮೊಳಗಿದೆ.…