Browsing: ಇತ್ತೀಚಿನ ಸುದ್ದಿ

ಮಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡ ಹಿನ್ನಲೆಯಲ್ಲಿ ಆತನ ಅಂಗಾಂಗಗಳನ್ನು ದಾನ ಮಾಡಿ ಕುಟುಂಬಸ್ಥರು ಸಾವಿನಲ್ಲೂ ಸಾರ್ಥಕತೆ ಮೆರೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ…

ಮಂಗಳೂರು: ನಗರದ ಉಳ್ಳಾಲ ವ್ಯಾಪ್ತಿಯಲ್ಲಿ ಮೀನು ವ್ಯಾಪಾರದ ಹಣದ ವಿಚಾರದಲ್ಲಿ ನಡೆದ ಹಲ್ಲೆ ಪ್ರಕರಣದ ಕುರಿತು ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.…

ಬೆಂಗಳೂರು: ಕೋಮುಗಲಭೆಯಲ್ಲಿ ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳು ಮೊದಲೆರಡು ಸ್ಥಾನ ಪಡೆದಿದೆ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ವರದಿಲ್ಲಿ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಇನ್ನು…

ಬೆಂಗಳೂರು: ಬಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 75 ಯೂನಿಟ್ ಉಚಿತ ವಿದ್ಯುತ್ ವಿತರಣೆಯ ಯೋಜನೆಯನ್ನು ಹಿಂಪಡೆದಿಲ್ಲ. ಇನ್ನಷ್ಟು ಸರಳೀಕರಣ ಮಾಡಿ ಇದೇ ತಿಂಗಳಿನಿಂದ ಹಣ…

ಚಿನ್ನವನ್ನು ಪಾಲಿಶ್ ಮಾಡುವ ನೆಪದಲ್ಲಿ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದ ಸಂಶಯದ ಮೇರೆಗೆ ಬಿಹಾರ ಮೂಲದ ಇಬ್ಬರ ವಿರುದ್ದ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳೀಯ ನಿವಾಸಿ…

ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನ ನಡೆದೇ ಇದೆ. ಹಾಗೆಂದು ನಾವು ಅದಕ್ಕೆ ಸೀಮಿತವಾಗದೇ ನಮ್ಮ ಭಾಷೆ, ಮೂಲ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಿದೆ ಎಂದು…

ಮದರಸಾದಲ್ಲಿ 11ರ ಹರೆಯದ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಉಸ್ತಾನ್‌ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಮದರಸದ ಶಿಕ್ಷಕ ಹಲ್ಲೆ ನಡೆಸಿರುವ…

ಮಂಗಳೂರು: ವಿಶ್ವಸಾಗರ ದಿನಾಚರಣೆಯ ಅಂಗವಾಗಿ ಇಂದು ‘ಸ್ವಚ್ಛ ಕರಾವಳಿ ಸುರಕ್ಷಿತ ಸಾಗರ’ ಎಂಬ ಅಭಿಯಾನದಡಿ ಪಣಂಬೂರು ಕಡಲ ತೀರವನ್ನು ಸ್ವಚ್ಛಗೊಳಿಸಲಾಯಿತು. ಭಾರತ ಸರಕಾರದ ಭೂವಿಜ್ಞಾನ ಮಂತ್ರಾಲಯ, ಕೇಂದ್ರ…

ವಿಟ್ಲ : ಮೂರು ದಿನಗಳ ಹಿಂದೆ ಕೆಎಸ್ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಯಾಣಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.ಮೃತರನ್ನು ಕೆದುವಾರು ನಿವಾಸಿ…

ಸೌತೆಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಬಳಸಿಕೊಂಡು ಆರೋಗ್ಯಕರವಾದ, ಹಾಗೇ ರುಚಿಕರವಾದ ಇಡ್ಲಿಯನ್ನು ಮಾಡಬಹುದು. ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: 1ಕಪ್ – ಇಡ್ಲಿ…