Browsing: ಇತ್ತೀಚಿನ ಸುದ್ದಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆ ಪ್ರಕರಣಗಳು ದಿನೇ ದಿನೇ ಹೆಚ್ಚಾದಂತೆ ಕಾಣುತ್ತಿದೆ. ಇದೀಗ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಮಂದಿಯನ್ನು ಪೊಲೀಸರು ವಶಕ್ಕೆ…

ಮೈಸೂರು: ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದ ಆರೋಪ ಕೇಳಿ ಬಂದಿದ್ದು, ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಮಹಿಳಾ ಸಾಂತ್ವನ ಮತ್ತು…

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ಸೆ. 9ರಂದು ಮಧ್ಯಾಹ್ನ 12 ಗಂಟೆಗೆ ನಿಗದಿಯಾಗಿದೆ.…

ಉಪ್ಪಿನಂಗಡಿ: ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಮರ ಕಡಿದು ಅಲ್ಲೇ ತುಂಡುಗಳನ್ನಾಗಿ ಮಾಡಿ ಸಾಗಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಪ್ರಕರಣ ವನ್ನು ಪತ್ತೆಹಚ್ಚಿದ ಉಪ್ಪಿನಂಗಡಿ ವಲಯ ಅರಣ್ಯ ಇಲಾಖಾ ಸಿಬ್ಬಂದಿಗಳು,…

ಉಡುಪಿ: ಉಡುಪಿಯಲ್ಲಿ ಹಲವು ವರ್ಷಗಳಿಂದ ಮೆಕ್ಯಾನಿಕ್ ಆಗಿ ಜೀವನ ನಿರ್ವಹಿಸುತ್ತಿದ್ದ ಬಾದಾಮಿ ಮೂಲದ ಅಯ್ಯಪ್ಪ (28) ಎಂಬವರು ಗುರುವಾರ ಹಠಾತ್ ಹೃದಯಾಘಾತದಿಂದ ಮೃತ ಪಟ್ಟಿದ್ದು, ಸಾಂತ್ವನ ಹೇಳಬೇಕಾದ…

ಕಡಬ: ಮರಳು ಸಾಗಿಸುವ ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ತಾಯಿ ಮತ್ತು ಮಗ ಅದೃಷ್ಟವಶಾತ್‌ ಪಾರಾದ ಘಟನೆ ನೆಲ್ಯಾಡಿಯ ಗೋಳಿತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ನಡೆದಿದೆ.…

ಕಡಬ: ಅನಾರೋಗ್ಯ ಪೀಡಿತ ವೃದ್ಧೆಯನ್ನು ಹೊತ್ತುಕೊಂಡು ಸಾಗಾಟ ನಡೆಸಿದ ಪ್ರಕರಣದಲ್ಲಿ ಕಡಬ ಸುದ್ದಿಯಾಗಿತ್ತು. ಇದೀಗ ಅದೇ ಮನೆಯಿಂದ ಅಡಿಕೆಯನ್ನು ಜೀಪಿನಲ್ಲಿ ಸಾಗಿಸಿರುವ ಬಗ್ಗೆ ಆರೋಪಿಸಲಾಗಿದೆ. ಕಡಬ ತಾಲೂಕಿನ…

ಸುಳ್ಯ : ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ ಹತ್ತು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಇದೀಗ ಪ್ರಕರಣವನ್ನು…

ಶಿರೂರು: ರೈಲು ಢಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮದ್ಯಾಹ್ನ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೈಂದೂರು ಸರಕಾರಿ ಪದವಿ ಪೂರ್ವ…

ಪುತ್ತೂರು: ಅನ್ಯ ಕೋಮಿನ ಯುವಕ-ಯುವತಿಯರ ಬಗ್ಗೆ ಪೊಲೀಸರಿಗೆ ಹಿಂದೂ ಸಂಘಟನೆ ಮಾಹಿತಿ ನೀಡಿರುವ ಘಟನೆ ಪುತ್ತೂರಿನ‌ ನೆಲ್ಲಿಕಟ್ಟೆ ಬಳಿ ನಡೆದಿದೆ. ನೆಲ್ಲಿಕಟ್ಟೆ ಫಿಜಾ ಹಟ್ ನಲ್ಲಿ ಅನ್ಯಕೋಮಿನ…