Browsing: ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಿಂದ ಇತಿಹಾಸ ಪ್ರಸಿದ್ಧ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ವಿಶೇಷ ಅನುದಾನ ದೊರಕಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ.ವೀರೇಂದ್ರ ಹೆಗ್ಗಡೆಯವರು 15…

ಕುಂದಾಪುರ : ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಂದು ಕೊನೆಗೆ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪ…

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಬ್ರೆಡ್ ತರಲೆಂದು ಹೋಗಿದ್ದ 8 ವರ್ಷದ ಅಲಿ ಇಸ್ಲಾಂ ಸಾದಾ ಎಂಬ ಬಾಲಕ ಎರಡು ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದು, ಇದೀಗ ಗೋವಾದಲ್ಲಿ…

ಹಾಸನ : ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಹೈವೇಯನ್ನು ಒಂಟಿ ಸಲಗ ಪ್ರತ್ಯಕ್ಷಗೊಂಡಿದ್ದು, ಗ್ರಾಮದಲ್ಲಿ ಕಾಡಾನೆಗಳು ಜನರಲ್ಲಿ ಆತಂಕ ಸೃಷ್ಟಿ ಮಾಡ್ತಿದೆ. ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ…

ಮಂಡ್ಯ: ಚಿನ್ನದ ಉದ್ಯಮಿಯಿಂದ ಹನಿಟ್ರ್ಯಾಪ್ ಮಾಡಿ‌ ಸುಮಾರು 50 ಲಕ್ಷ ರೂ.ಹಣ ಸುಲಿಗೆ ಮಾಡಿದ ಆರೋಪದಲ್ಲಿ ಮಹಿಳೆಯೊಬ್ಬರನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ವಿವಿ ರಸ್ತೆಯಲ್ಲಿರುವ ಶ್ರೀನಿಗೋಲ್ಡ್‌ನ…

ಬೆಂಗಳೂರು/ಕುಂದಾಪುರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 22ರಿಂದ 24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ…

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ಕಚೇರಿಯಲ್ಲಿ ವೀರ ಸಾವರ್ಕರ್ ಪೋಟೋ ಆಳಡಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಪಾಲಿಕೆಯ ಸುರತ್ಕಲ್‌ನ ಹೊಸ ವಲಯ ಕಚೇರಿ ನಿನ್ನೆ ಉದ್ಘಾಟನೆಗೊಂಡಿತ್ತು.…

ಉಡುಪಿ: ಶುಕ್ರವಾರದಿಂದ ಮೊದಲ್ಗೊಂಡ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮುಗಿಲು ಮುಟ್ಟಿದೆ. ನಿನ್ನೆ (ಶನಿವಾರ) ನಡೆದ ವಿಟ್ಲಪಿಂಡಿ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಭಕ್ತಿಸಾಗರದಲ್ಲಿ ಮಿಂದೆದ್ದರು. ಪರ್ಯಾಯ ಮಠಾಧೀಶರಾದ ವಿದ್ಯಾವಲ್ಲಭ…

ಹೊಸದಿಲ್ಲಿ: ಹಿಮಾಚಲಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮೇಘಸ್ಪೋಟದಿಂದಾಗಿ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಈ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದ್ದು, ಈಗಾಗಲೇ…

ಬೆಂಗಳೂರು: ರಾಜ್ಯ ಸರ್ಕಾರವು 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.…