Browsing: ಕರಾವಳಿ ಸುದ್ದಿ

ಪುತ್ತೂರು: ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ ಅವರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್…

ಮಂಗಳೂರು: ಕೇರಳದಲ್ಲಿ ಕೋವಿಡ್‌ ರೂಪಾಂತರಿ ಜೆಎನ್‌.1 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ ಇರಿಸಲಾಗಿದೆ. ಮುಂಜಾಗ್ರತೆ ಉದ್ದೇಶದಿಂದ ಕೋವಿಡ್‌ ದೃಢಪಟ್ಟ ರೋಗಿಗಳಿಗೆ ಜಿಲ್ಲಾ…

ಬೆಳ್ತಂಗಡಿ: ಮದ್ಯದ ಮತ್ತಿನಲ್ಲಿ ಕಟುಕ ಪತಿಯೋರ್ವನು ಪತ್ನಿಯ ಕಣ್ಣು ಕೆನ್ನೆಗೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿರುವ ರಾಕ್ಷಿಸೀ ಕೃತ್ಯವೊಂದು ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ಸೋಮವಾರ…

ಮಂಗಳೂರು: ಸೈನಿಕನೆಂದು ನಂಬಿಸಿ ಹಿರಿಯ ನಾಗರಿಕರೊಬ್ಬರಿಗೆ 2.41 ಲಕ್ಷ ರೂ.‌ ವಂಚಿಸಿರುವ ಆರೋಪದಲ್ಲಿ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿರಿಯ ನಾಗರಿಕರು ತಮ್ಮ ಅಪಾರ್ಟ್ ಮೆಂಟ್…

ಉಳ್ಳಾಲ: ಸಿಟಿ ಬಸ್ ಚಾಲಕ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ…

ಮಂಗಳೂರು: ದ್ವಿಚಕ್ರ ವಾಹನ ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಸರಣಿ ಕಳ್ಳತನ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಬಂದರು ಠಾಣೆಯ ಪೊಲೀಸರು ಬಂಧಿಸಿ ಎರಡು ದ್ವಿಚಕ್ರ ವಾಹನ…

ಮಂಗಳೂರು: ನಗರದ ಕಣ್ಣೂರು, ಬಜಾಲ್ ಹಾಗೂ ಬಡ್ಡ ಗ್ರಾಮದ ಸಿ.ಆರ್.ಝಡ್ ವಲಯದಲ್ಲಿ ಹರಿಯುವ ನೇತ್ರಾವತಿ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿ…

ಉಡುಪಿ: ರಂಗಕರ್ಮಿ, ಸಮಾಜಸೇವಕ ಲೀಲಾಧರ ಶೆಟ್ಟಿ ಅವರ ಸಾಕು ಮಗಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಕೆಯ…

ಮಂಗಳೂರು: ನಗರದ ಕಂಕನಾಡಿಯಲ್ಲಿ ಖೋಟಾ ನೋಟಿನ ಚಲಾವಣೆಗೆ ಯತ್ನಿಸುತ್ತಿದ್ದ ಓರ್ವ ಆರೋಪಿ ಸಿಸಿಬಿ ಬಲೆಗೆ ಬಿದ್ದಿದ್ದಾನೆ. ಕೇರಳ ರಾಜ್ಯದ ಮಂಜೆಶ್ವರದ ಕೀರ್ತೆಶ್ವರ ಬಳಿಯ ಪ್ರಶ್ವಿತ್(25) ಬಂಧಿತ ಆರೋಪಿ.…

ಮಂಗಳೂರು: ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಡಿ.14 ರಂದು ಆಗಮಿಸಿದ ಪ್ರಯಾಣಿಕ ಅಕ್ರಮವಾಗಿ ಸಾಗಿಸುತ್ತಿದ್ದ 17,73,200…