Browsing: ಕ್ರೈಂ ಸ್ಟೋರಿ

ಮಂಗಳೂರು: ಮ್ಯಾನೇಜರ್‌ ತಾನು ಕಾರ್ಯನಿರ್ವಹಿಸುತ್ತಿದ್ದ ಬ್ಯಾಂಕ್‌ಗೆ ವಂಚಿಸಿದ ಬಗ್ಗೆ ಸೆನ್‌ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿದೆ. ಬ್ಯಾಂಕ್‌ ಆಫ್‌ ಬರೋಡಾದ ಕೊಣಾಜೆ ಬ್ರಾಂಚ್‌ನಲ್ಲಿ ಆರೋಪಿ ಡೆರಿಕ್‌ ಅಜಿತ್‌…

ಉಡುಪಿ:ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆ ಅಂಗಡಿ ಬಳಿ ಮಾ.12ರಂದು ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ನಾವುಂದ ಮೂಲದ ಇಸಾಕ್(27)ನನ್ನು…

ಮಂಗಳೂರು: ನಗರದ ಬಿಜೈ ಕಾಪಿಕಾಡಿನಲ್ಲಿ ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿಯೊಬ್ಬರು ಹಳೆ ದ್ವೇಷದಲ್ಲಿ ನೆರೆಮನೆಯಾತನನ್ನು ಕೊಲ್ಲುವ ಉದ್ದೇಶದಿಂದ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದು ಬೈಕಿಗೆ ಡಿಕ್ಕಿ ಹೊಡೆದು ಮುಂದಕ್ಕೆ ಚಲಿಸಿ…

ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೊಲಿಸರು ಆತನನ್ನು…

ಕುಂದಾಪುರ: ಸರ್ಕಾರಿ  ಇಲಾಖೆಗಳ 22ಕ್ಕೂ ಅಧಿಕ ನಕಲಿ ಸೀಲು ಬಳಸಿ ಸರ್ಕಾರಕ್ಕೂ, ಸಾರ್ವಜನಿಕರಿಗೂ ವಂಚಿಸುತ್ತಿದ್ದ ವ್ಯಕ್ತಿಯೊಬ್ಬನ್ನು ನ್ಯಾಯಾಲಯದ ಆದೇಶದಂತೆ ಬಂಧಿಸಿ ನಕಲಿ ಸೀಲುಗಳನ್ನು ವಶಪಡಿಸಿಕೊಂಡು ಜೈಲಿಗಟ್ಟಿದ ಘಟನೆ ಕುಂದಾಪುರ…

ಬೆಳ್ತಂಗಡಿ ತಾಲೂಕಿನ ನವ ವಿವಾಹಿತೆ ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್‌ ಅವರ ಪತ್ನಿ ಪೂಜಾಶ್ರೀ(23) ಬೆಂಗಳೂರಿನಲ್ಲಿ ಮಾ. 2ರಂದು ನೇಣು ಬಿಗಿದು ಆತ್ಮಹತ್ಯೆ…

ಮೂಡುಪೆರಾರು ಗ್ರಾಮದ ಅರ್ಕೆ ಪದವು ನಿವಾಸಿ, ನಗರದ ಮಂಗಳ ಕಾಲೇಜು ಪ್ಯಾರಾ ಮೆಡಿಕಲ್‌ ಸೈನ್ಸ್‌ನಲ್ಲ್‌ ವ್ಯಾಸಂಗ ಮಾಡುತ್ತಿದ್ದ ನಿತೇಶ್‌ ಬೆಲ್ಬಡ (19) ಎಂಬಾತ ಫೆ. 13ರಿಂದ ಕಾಣೆಯಾಗಿದ್ದಾರೆ.…

ಉಡುಪಿ: ಸಣ್ಣಪುಟ್ಟ ವಿಚಾರಕ್ಕೆ ಉಡುಪಿಯ ಸಿಟಿ ಸೆಂಟರ್ ಮಾಲ್‌ನ ಸಿಬ್ಬಂದಿ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಗುರುವಾರ ನಡೆದಿದೆ. ಗಾಯಾಳುಗಳನ್ನು ನಿಹಾಲ್ (17) ಮತ್ತು ಫೈಝಲ್ (18)…

ಸುಳ್ಯ: ನಿಗೂಢ ಕಾರಣಕ್ಕೆ ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಸುಳ್ಯ ಕೆವಿಜಿ ಡೆಂಟಲ್…

ಮಂಗಳೂರು : ಜ.28 ರಂದು ಅಂಕೋಲ ರಾಮನಗುಳಿ ಹೆದ್ದಾರಿ ಬದಿಯ ನಿರ್ಜನ ಪ್ರದೇಶದಲ್ಲಿ ಮಂಗಳೂರಿನ ಪ್ರಸಿದ್ಧ  ಜ್ಯುವೆಲ್ಲರಿ ಮಾಲೀಕರಾಗಿರುವ ರಾಜೇಶ ಪವಾರ್‌ ಎಂಬುವವರಿಗೆ ಸೇರಿದ್ದ ಕಾರು ದೊರಕಿತ್ತು.…