Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮೇಯಲು ಬಿಟ್ಟಿದ್ದ ದನಗಳ ಕಳವು- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಮೇಯಲು ಬಿಟ್ಟಿದ್ದ ದನಗಳ ಕಳವು- ಪ್ರಕರಣ ದಾಖಲು

    August 17, 2023
    Share

    ಮಂಗಳೂರು: ಮೇಯಲು ಬಿಟ್ಟಿದ್ದ ಎರಡು ದನ ಮತ್ತು ಒಂದು ಕರುವನ್ನು ಕಳವು ಮಾಡಿದ ಘಟನೆ ಮಂಗಳೂರು ತಾಲೂಕಿನ ಬಡಗ ಎಡಪದವು ಗ್ರಾಮದ ಧೂಮಚಡವು ಆಟೋ ರಿಕ್ಷಾ ಪಾರ್ಕ್ ಬಳಿ ನಡೆದಿದ್ದು, ಈ ಬಗ್ಗೆ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಡಗ ಎಡಪದವು ಗ್ರಾಮದ ಹೊಸ ಗದ್ದೆ ನಿವಾಸಿ ಚಂದ್ರ ಗೌಡ ಅವರ ಒಂದು ಕರು ಮತ್ತು ಪರಿಸರದ ನಿವಾಸಿಯೊಬ್ಬರ ಎರಡು ದನಗಳು ಕಳವಾಗಿವೆ. ಆ. 14 ರಂದು ಮೇಯಲು ಹೋಗಿದ್ದ ಚಂದ್ರ ಗೌಡ ಅವರ ದನ ಕರುಗಳ ಪೈಕಿ 2 ದನಗಳು ಮನೆಗೆ ಮರಳಿದ್ದು, ಒಂದು ಕರು ವಾಪಸಾಗಿಲ್ಲ. ಈ ಬಗ್ಗೆ ಆ. 15 ರಂದು ಸಂಜೆ ಧೂಮಚಡವು ಆಟೋ ರಿಕ್ಷಾ ಪಾರ್ಕ್ ಬಳಿ ಹುಡುಕಾಟ ನಡೆಸುತ್ತಿದ್ದಾಗ ಪರಿಚಯದ ವ್ಯಕ್ತಿಯೊಬ್ಬರು ಸಮೀಪದಲ್ಲಿರುವ ಅಂಗಡಿಯ ಸಿಸಿ ಕ್ಯಾಮೆರಾ ಪರಿಶೀಲಿಸುವಂತೆ ತಿಳಿಸಿದ್ದರು. ಅದರಂತೆ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಅಂಗಡಿಯ ಮುಂದೆ ಮಲಗಿದ್ದ ದನಗಳನ್ನು ಮತ್ತು ಕರುವನ್ನು ತಡ ರಾತ್ರಿ ವೇಳೆ ಇಬ್ಬರು ಕಳ್ಳರು ಹಿಡಿದು ಕಟ್ಟಿ ಕಾರಿನಲ್ಲಿ ತುಂಬಿಸುತ್ತಿರುವ ದೃಶ್ಯ ಸೆರೆಯಾಗಿರುವುದು ಕಂಡು ಬಂದಿದೆ.

    Post Views: 205

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.