Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಹಟ್ಟಿಯಿಂದ ದನ ಕಳ್ಳತನ: ಕೇರಳದಲ್ಲಿ ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಸುಳ್ಯ: ಹಟ್ಟಿಯಿಂದ ದನ ಕಳ್ಳತನ: ಕೇರಳದಲ್ಲಿ ಆರೋಪಿಗಳ ಬಂಧನ

    October 14, 2023
    Share

    ಸುಳ್ಯ:ತಿಂಗಳ ಹಿಂದೆ ಸಂಪಾಜೆ ಕಲ್ಲುಗುಂಡಿಯ ಗೂನಡ್ಕದಲ್ಲಿ ಹಟ್ಟಿಯಿಂದ ದನ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಆರೋಪಿಗಳನ್ನು ಕೇರಳದಲ್ಲಿ ಬಂಧಿಸಿದ್ದಾರೆ.

    ಸುಳ್ಯ ಮರ್ಕುಂಜ ನಿವಾಸಿ ಗಣೇಶ್ ಕಾಯಾರ ಮತ್ತು ಕೇರಳದ ಚೆಂಬೇರಿಯ ನಿವಾಸಿ ಅಬ್ದುಲ್ ಬಂಧಿತ ಆರೋಪಿಗಳು.

    ಸೆ. 13ರಂದು ತಡರಾತ್ರಿ ಎರಡು ಗಂಟೆ ವೇಳೆಗೆ ಗೂನಡ್ಕದ ವರದರಾಜ್ ಸಂಕೇಶ್ವರ್ ಅವರ ಮನೆಯ ಹಟ್ಟಿಯಲ್ಲಿದ್ದ ಎರಡು ಹಸುಗಳನ್ನು ಪಿಕಪ್ ಗೆ ತುಂಬಿ ಕದ್ದೊಯ್ಯಲಾಗಿತ್ತು.

    ಆರೋಪಿಗಳ ಚಲನ ವಲನಗಳನ್ನು ಸಿಸಿ ಕ್ಯಾಮೆರಾಗಳ ಸಹಾಯದಿಂದ ಸೆರೆ ಹಿಡಿಯಲಾಗಿದೆ. ಇದೀಗ ಆರೋಪಿಗಳನ್ನು ಸುಳ್ಯ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    Post Views: 182

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.