Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಅಕ್ರಮ ಮರಳುಗಾರಿಕೆ ತಡೆಗೆ 30 ಕಡೆ ಸಿಸಿ ಕ್ಯಾಮೆರಾ ಅಳವಡಿಕೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಅಕ್ರಮ ಮರಳುಗಾರಿಕೆ ತಡೆಗೆ 30 ಕಡೆ ಸಿಸಿ ಕ್ಯಾಮೆರಾ ಅಳವಡಿಕೆ

    April 7, 2024
    Share

    ಬಂಟ್ವಾಳ: ಅಕ್ರಮ ಮರಳುಗಾರಿಕೆಯನ್ನು ತಡೆಗಟ್ಟುವ ಸಲುವಾಗಿ ದ.ಕ ಜಿಲ್ಲೆಯ 30 ಕಡೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸೋಲಾರ್ ವಿದ್ಯುತ್‌ ಆಧಾರಿತ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದೆ.

    ಇಲಾಖೆಯು ಅತಿ ಹೆಚ್ಚು ಅಕ್ರಮ ಮರಳುಗಾರಿಕೆ ಕುರಿತು ದೂರು ಬರುತ್ತಿದ್ದ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದೆ. ಈ ಮೂಲಕ ಅಕ್ರಮ ಮರಳುಗಾರಿಕೆ ಮೇಲೆ ಕಣ್ಣಿಡಲು ಇಲಾಖೆ ನಿರ್ಧರಿಸಿದೆ.ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಯ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯ 4 ಕಡೆ ಮತ್ತು ಮಂಗಳೂರು ಕಮಿಷನರೆಟ್ ವ್ಯಾಪ್ತಿಯ 26 ಕಡೆಗಳಲ್ಲಿ ಇಲಾಖೆ ಸಿಸಿ ಕ್ಯಾಮೆರಾವನ್ನು ಅಳವಡಿಸಿದೆ. ಕ್ಯಾಮೆರಾಗಳ ದೃಶ್ಯದ ಮೇಲೆ ಇಲಾಖೆ ನಿರಂತರವಾಗಿ ನಿಗಾ ವಹಿಸಲಿದೆ. ಅಕ್ರಮ ಸಾಗಾಟಕ್ಕೆ ಸಂಬಂಧಿಸಿ ಲಾರಿಯ ನಂಬರ್‌ ಆಧಾರದಲ್ಲಿ ಇಲಾಖೆ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿದುಬಂದಿದೆ. 

    Post Views: 175

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.