Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಂಗಳೂರಿನಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ : ಎಲೆಕ್ಷನ್ ಹೊತ್ತಲ್ಲೇ 1.9 ಕೋಟಿ ನಕಲಿ ಹಣ ಸೀಜ್
    ಇತ್ತೀಚಿನ ಸುದ್ದಿ

    ಬೆಂಗಳೂರಿನಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ : ಎಲೆಕ್ಷನ್ ಹೊತ್ತಲ್ಲೇ 1.9 ಕೋಟಿ ನಕಲಿ ಹಣ ಸೀಜ್

    January 6, 2023
    Share

    ಬೆಂಗಳೂರು : ವಿಧಾನಸಭೆ ಚುನಾವಣೆ ಹೊತ್ತಲ್ಲೇ 1.9 ಕೋಟಿ ನಕಲಿ ಹಣ ಸಿಕ್ಕಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

    ಈ ಸಂಬಂಧ ಪಿಚ್ಚಿ ಮುತ್ತು ಎಂಬಾತನನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

    ಡಿಸೆಂಬರ್ 28 ರಂದು ಈತ ಬ್ಯಾಗ್ ನಲ್ಲಿ ನಕಲಿ ನೋಟುಗಳನ್ನು ತುಂಬಿಸಿಕೊಂಡು ಬರುತ್ತಿರುವ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ರೆಡ್ ಹ್ಯಾಂಡ್ ಆಗಿ ಈತನನ್ನು ಬಲೆಗೆ ಬೀಳಿಸಿದ್ದಾರೆ.

    2000 ಮುಖ ಬೆಲೆಯ 623 ನಕಲಿ ನೋಟು ಹಾಗೂ 500 ಮುಖ ಬೆಲೆಗೆ 174 ನಕಲಿ ನೋಟುಗಳು ಪತ್ತೆಯಾಗಿದೆ. ಆರೋಪಿಯು ತಮಿಳುನಾಡಿನ ತೂತ್ತುಕುಡಿಯಿಂದ ನಕಲಿ ನೋಟುಗಳನ್ನು ತರುತ್ತಿದ್ದನು ಎನ್ನಲಾಗಿದೆ.

    ಈ ಕುರಿತು ಸಿದ್ದಾಪುರ ಪೊಲೀಸರು ಕೇಸ್ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹಣ ಎಲ್ಲಿಂದ ಬಂತು ಎಂಬುದರ ಬಗ್ಗೆ ಆರೋಪಿ ಬಾಯ್ಬಿಟ್ಟಿಲ್ಲ ಎಂಬುದಾಗಿ ತಿಳಿದು ಬಂದಿದೆ. ತನಿಖೆ ಮುಂದುವರೆದಿದೆ.

    Post Views: 195

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.