Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಪೊಲೀಸರ ಮಿಂಚಿನ ಕಾರ್ಯಾಚರಣೆ : ಕೃತ್ಯ ನಡೆದು ಐದೇ ಗಂಟೆಗಳಲ್ಲಿ ಚಡ್ಡಿ ಗ್ಯಾಂಗ್ ಅರೆಸ್ಟ್…!!
    ಇತ್ತೀಚಿನ ಸುದ್ದಿ

    ಮಂಗಳೂರು ಪೊಲೀಸರ ಮಿಂಚಿನ ಕಾರ್ಯಾಚರಣೆ : ಕೃತ್ಯ ನಡೆದು ಐದೇ ಗಂಟೆಗಳಲ್ಲಿ ಚಡ್ಡಿ ಗ್ಯಾಂಗ್ ಅರೆಸ್ಟ್…!!

    July 10, 2024
    Share

    ಮಂಗಳೂರು : ನಗರದ ಮನೆಯೊಂದರಲ್ಲಿ ಚಡ್ಡಿ ಗ್ಯಾಂಗ್ ಕಳ್ಳತನ ನಡೆಸಿ ಪರಾರಿಯಾಗಿತ್ತು.ಪೊಲೀಸರು ಕೂಡಲೇ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

    ಇಂದು ಬೆಳಗಿನ ಜಾವ ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗಿನ ಜಾವ ಸಮಯ ಸುಮಾರು 4-೦೦ ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ಶ್ರೀ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ಅನ್ನು ತುಂಡರಿಸಿ ಒಳ ಪ್ರವೇಶಿಸಿ ವಿಕ್ಟರ್ ಮೆಂಡೋನ್ಸಾ ರವರಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿ ತೀವ್ರ ಗಾಯವನ್ನುಂಟು ಮಾಡಿ ಅವರ ಪತ್ನಿ ಶ್ರೀಮತಿ ಪ್ಯಾಟ್ರಿಸಿಯಾ ಮೆಂಡೋನ್ಸ ರವರಿಗೆ ಕೂಡಾ ಸ್ಕ್ರೂ ಡ್ರೈವರ್ ನಿಂದ ಹೊಡೆದು ಬೊಬ್ಬೆ ಹಾಕದಂತೆ ಹಾಗೂ ಫೋನ್ ಮಾಡದಂತೆ ಬೆದರಿಸಿ ಮನೆಯಲ್ಲಿದ್ದ 3 ಮೊಬೈಲ್ ಫೋನ್ ಗಳನ್ನು ನೆಲಕ್ಕೆ ಬಡಿದು ಜಖಂಗೊಳಿಸಿ ಕಪಾಟಿನ ಲಾಕರ್ ಒಳಗೆ ಇರಿಸಿದ್ದ ಸುಮಾರು 12 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ಮತ್ತು ರೂ 1 ಲಕ್ಷ ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, ರೂ 3೦೦೦/- ನಗದು ಹಣವನ್ನು ಸುಲಿಗೆ ಮಾಡಿ, ಮನೆಯ ವೆರಾಂಡದಲ್ಲಿದ್ದ ಕಾರಿನ ಸಮೇತ ಪರಾರಿಯಾಗಿದ್ದರು.

    Post Views: 132

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.