Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಕರಾವಳಿ, ಮಲೆನಾಡು ಭಾಗದಲ್ಲಿ ‘ಚಡ್ಡಿ ಗ್ಯಾಂಗ್’ ಹಾವಳಿ: ಮಂಗಳೂರು ಪೊಲೀಸರಿಂದ ಒಂಟಿ ಮನೆಗಳ ನಿವಾಸಿಗಳಿಗೆ ಎಚ್ಚರಿಕೆ!
    ಕರಾವಳಿ ಸುದ್ದಿ

    ಕರಾವಳಿ, ಮಲೆನಾಡು ಭಾಗದಲ್ಲಿ ‘ಚಡ್ಡಿ ಗ್ಯಾಂಗ್’ ಹಾವಳಿ: ಮಂಗಳೂರು ಪೊಲೀಸರಿಂದ ಒಂಟಿ ಮನೆಗಳ ನಿವಾಸಿಗಳಿಗೆ ಎಚ್ಚರಿಕೆ!

    June 28, 2025
    Share

    ಮಳೆಗಾಲದಲ್ಲಿ ದರೋಡೆ, ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಮುಂಜಾಗ್ರತೆ ವಹಿಸುವಂತೆ ಪೋಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಚಿಸಿದ್ದಾರೆ.

    ದರೋಡೆ ನಡೆಸುವ ಉತ್ತರ ಭಾರತದ ಚಡ್ಡಿ ಗ್ಯಾಂಗ್ ಮಳೆಗಾಲದ ಪ್ರಾರಂಭದಲ್ಲಿ ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಕ್ರಿಯವಾಗಿದೆ ಎಂದು ವರದಿಯಾಗಿದೆ.ಮಂಗಳೂರು ಅಸುಪಾಸಿನ ಜಿಲ್ಲೆಗಳಾದ ಉಡುಪಿ, ಚಿಕ್ಕಮಗಳೂರು, ಮಡಿಕೇರಿಯಲ್ಲಿ ಕಳೆದ ಒಂದು ವಾರದಿಂದ ಸರಣಿ ಕಳ್ಳತನ ನಡೆಯುತ್ತಿದೆ. ಈ ಗ್ಯಾಂಗ್ ಮಂಗಳೂರು ನಗರಕ್ಕೂ ಬರುವ ಸಾಧ್ಯತೆ ಇರುವುದರಿಂದ ಒಂಟಿ ಮನೆಗಳು, ಬೀದಿಯ ಕೊನೆಯ ಮನೆಗಳು ಹಾಗೂ ನಾಗರಿಕರು ಸಾಕಷ್ಟು ಎಚ್ಚರಿಕೆಯಿಂದ ಇರಬೇಕು. ಯಾವುದೇ ಅಪರಿಚಿತ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಹೇಳಿದ್ದಾರೆ.

    Post Views: 325

    ChaddiGang CoastalCrime HouseRobberyAlert MangaluruPolice

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.