Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಷವೆಂದು ಜ್ಯೂಸ್ ಕುಡಿದು ಆತಂಕ ಸೃಷ್ಟಿಸಿದ್ದ ಚೈತ್ರಾ ಕುಂದಾಪುರ| ಸಿಸಿ ಟಿವಿಯಲ್ಲಿ ಬಯಲಾಯ್ತು ಡೀಲ್ ರಾಣಿ ನಾಟಕ
    ಇತ್ತೀಚಿನ ಸುದ್ದಿ

    ವಿಷವೆಂದು ಜ್ಯೂಸ್ ಕುಡಿದು ಆತಂಕ ಸೃಷ್ಟಿಸಿದ್ದ ಚೈತ್ರಾ ಕುಂದಾಪುರ| ಸಿಸಿ ಟಿವಿಯಲ್ಲಿ ಬಯಲಾಯ್ತು ಡೀಲ್ ರಾಣಿ ನಾಟಕ

    September 16, 2023
    Share

    ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯಿಂದ ಕೋಟಿ ಕೋಟಿ ಹಣ ಪಡೆದು ವಂಚಿಸಿರುವ ಪ್ರಕರಣದಲ್ಲಿ ಹೀಗಾಗಲೇ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರ ಬಣ್ಣ ಬಗೆದಷ್ಟು ಬಯಲಾಗುತ್ತಿದೆ.ಕಳೆದ ಎಪ್ರಿಲ್ 24 ರಂದು ಚೈತ್ರಾ ಎಂಡ್ ಗ್ಯಾಂಗ್ ಉದ್ಯಮಿ ಮಂಗಮ್ಮನಪಾಳ್ಯದಲ್ಲಿರುವ ಗೋವಿಂದ ಪೂಜಾರಿ ಕಚೇರಿಗೆ ಭೇಟಿ ನೀಡ್ತಾರೆ. ಈ ವೇಳೆ ಹಣ ವಾಪಸ್‌ ಕೊಡೋ ಬಗ್ಗೆ ಮಾತುಕಥೆ ನಡೆದಿದೆ. ಆ ಮಾತು ಕಥೆಯ ಸಿಸಿಟಿವಿ ವಿಡಿಯೋ ಲಭ್ಯವಾಗಿದೆ.

    ಈ ವೇಳೆ ಗೋವಿಂದಾ ಬಾಬು ಕಚೇರಿಯಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಬ್ಯಾಗ್ ನಿಂದ ವಿಷದ ಬಾಟಲ್ ತೆಗೆದು ಈ ವೇಳೆ ಗಗನ್ ಕಡೂರು ನಾಟಕ ಆಡಿದ್ದಾನೆ. ವಿಷ ಕುಡಿದು ಗಗನ್ ಕಡೂರು ಕುಸಿದು ಬೀಳ್ತಾನೆ. ಅಲ್ಲೆ ಇದ್ದಾ ಚೈತ್ರಾ ಕೂಡ ಅಯ್ಯೋ ದೇವ್ರೇ ಎಂದು ನಾಟಕ ಮಾಡ್ತಾಳೆ. ಮೊದಲೇ ಪ್ಲ್ಯಾನ್ ಮಾಡಿಕೊಂಡು ಈ ಟೀಂ ಬಂದಿತ್ತು. ಎಂದು ಹೇಳಲಾಗಿದೆ.

    ಜೊತೆಗೆ ಚೈತ್ರಾ ಅವರು ಕೂಡ ಜ್ಯೂಸ್ ಕುಡಿದು ವಿಷ ಕುಡಿದಂತೆ ನಟಿಸಿದ್ದಾರೆ. ಇವೆಲ್ಲಾ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    Post Views: 267

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.