Facebook Twitter Instagram
    Monday, July 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!!
    ಇತ್ತೀಚಿನ ಸುದ್ದಿ

    ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!!

    July 13, 2026
    Share

    ಮಂಗಳೂರು: ನ್ಯಾಯಾಲಯದಿಂದ 14 ಬಾರಿ ಬಂಧನ ವಾರೆಂಟ್ ಹೊರಡಿಸಿದ್ದರೂ, ವಿಳಾಸ ಬದಲಾಯಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ಠಾಣೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. 

    ಭದ್ರಾವತಿಯ ಸಂತೆ ಮೈದಾನ ಬೋವಿ ಕಾಲನಿ ನಿವಾಸಿ ಚಂದ್ರ ಶೇಖರ್ ಲಿಂಗರಾಜ್ ಬೋವಿ (26) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

    ಕಂಕನಾಡಿ ನಗರ ಠಾಣೆಯಲ್ಲಿ 2024ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು, ಒಂದೂವರೆ ವರ್ಷದಿಂದ ತಲೆ ಮರೆಸಿಕೊಂಡಿದ್ದ. ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ 14 ಬಾರಿ ದಸ್ತಗಿರಿ ವಾರೆಂಟ್ ಹೊರಡಿಸಿತ್ತು. ಆದರೆ ಆರೋಪಿ ವಿಳಾಸ ಬದಲಾಯಿಸಿ ದಸ್ತಗಿರಿಗೆ ಸಿಗದೆ ತಲೆಮರೆಸಿಕೊಂಡಿದ್ದ.

    ಖಚಿತ ಮಾಹಿತಿ ಮೇರೆಗೆ ಜು.11ರಂದು ಕಂಕನಾಡಿ ನಗರ ಠಾಣಾ ವಾರಂಟ್ ಸಿಬ್ಬಂದಿ ಬಾಲರಾಜ್ ಮತ್ತು ರವಿಕುಮಾರ್ ಅವರು ಬಾಳೆ ಹೊನ್ನೂರು ಬಳಿಯ ಮಲ್ಲಿಗೇಹಳ್ಳಿ ಮೈದಾಳು ಎಂಬಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

    Post Views: 10

    Related Posts

    ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಡೆ ನೀಡುವಂತೆ ಸಲ್ಲಿಸಿದ್ದ ಸುಪ್ರೀಂ ಅರ್ಜಿ ವಜಾ

    July 13, 2026

    “Mangalore IAS – A School for Civil Services” ಸಂಸ್ಥೆಯ ಉದ್ಘಾಟನಾ ಸಮಾರಂಭ

    July 13, 2026

    ಏರ್ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ : 4 ಕೋಟಿಗೂ ಅಧಿಕ ಮೌಲ್ಯದ ಗಾಂಜಾ ಜಪ್ತಿ

    July 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಡೆ ನೀಡುವಂತೆ ಸಲ್ಲಿಸಿದ್ದ ಸುಪ್ರೀಂ ಅರ್ಜಿ ವಜಾ

    July 13, 2026

    ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!!

    July 13, 2026

    “Mangalore IAS – A School for Civil Services” ಸಂಸ್ಥೆಯ ಉದ್ಘಾಟನಾ ಸಮಾರಂಭ

    July 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.