Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನ. 30ರಿಂದ ಡಿ. 8ರ ವರೆಗೆ ವಿಮಾನ ಸಂಚಾರ ಸಮಯ ಬದಲು
    ಇತ್ತೀಚಿನ ಸುದ್ದಿ

    ಮಂಗಳೂರು: ನ. 30ರಿಂದ ಡಿ. 8ರ ವರೆಗೆ ವಿಮಾನ ಸಂಚಾರ ಸಮಯ ಬದಲು

    November 30, 2023
    Share

    ಮಂಗಳೂರು: ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಬೆಂಗಳೂರು-ಮಂಗಳೂರು ನಡುವೆ ನ. 30ರಿಂದ ಡಿ. 8ರ ವರೆಗೆ ವಿಮಾನ ಹಾರಾಟದ ಸಮಯವನ್ನು ಬದಲಾಯಿಸಿದೆ.

    ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ವಿಮಾನ 678 ಆಗಿ ಬೆಂಗಳೂರಿಗೆ ಹೊರಡಲಿದೆ.

    ಕಣ್ಣೂರು-ಬೆಂಗಳೂರು-ಮಂಗಳೂರು- ಬೆಂಗಳೂರು- ತಿರುವನಂತಪುರ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20ಕ್ಕೆ ಬಂದು 7.50ಕ್ಕೆ ವಿಮಾನ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡ ಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ). ಬೆಂಗಳೂರಿನಿಂದ ವಾರಾಣಸಿಗೆ ಹೊರಟು ಮಂಗಳೂರಿಗೆ ತೆರಳುವ ಮಾರ್ಗದಲ್ಲಿ ವಿಳಂಬವಾದ ಕಾರಣ ವಿಮಾನ ಯಾನ ಸಂಸ್ಥೆ ಸಮಯವನ್ನು (ಐಎಕ್ಸ್
    782 ಮತ್ತು ಐಎಕ್ಸ್ 678) ಬದಲಾಯಿಸಿದೆ.

    Post Views: 212

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.