Facebook Twitter Instagram
    Thursday, July 2
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»9 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!!
    ಇತ್ತೀಚಿನ ಸುದ್ದಿ

    9 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!!

    July 2, 2026
    Share

    ಧರ್ಮಸ್ಥಳ: ಸುಮಾರು 09 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಬಂಧಿಸಿದ್ದಾರೆ.ಧರ್ಮಸ್ಥಳ ಪೊಲೀಸ್ ಠಾಣೆಯ 2016ರ (ಅ.ಕ್ರ.169/2016) ಕಳವು ಹಾಗೂ ಸಾಕ್ಷ್ಯ ನಾಶ (ಐಪಿಸಿ ಕಲಂ 379, 201) ಪ್ರಕರಣದ ಆರೋಪಿ ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಶ್ರೀನಿವಾಸಲು ವಿ. ಕಳೆದ 09 ವರ್ಷಗಳಿಂದ ತಲೆಮರೆಸಿಕೊಂಡು ವಿಚಾರಣೆಗೆ ಹಾಜರಾಗುತ್ತಿರಲಿಲ್ಲ.

    ಧರ್ಮಸ್ಥಳ ಠಾಣೆಯ ಸಿಬ್ಬಂದಿಗಳಾದ ವೃಷಭ ಹಾಗೂ ಚರಣ್ ರಾಜ್ ಅವರು ಜೂನ್ 30ರಂದು ಚಿತ್ತೂರಿನಲ್ಲಿ ಆರೋಪಿಯನ್ನು ಬಂಧಿಸಿ, ಜುಲೈ 1ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    Post Views: 7

    Related Posts

    ಕಾರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾದ ಮೂವರ ಬಂಧನ

    July 2, 2026

    ಜೂಜಾಟ: 28 ಜನರ ಬಂಧನ, 11 ಲಕ್ಷ ನಗದು ಸೇರಿ ₹11 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ವಶ

    July 2, 2026

     ಬೆಳ್ತಂಗಡಿ: ಅನುಮಾನಾಸ್ಪದ ರೀತಿಯಲ್ಲಿ 27 ವರ್ಷದ ಯುವಕನ ಮೃತದೇಹ ಪತ್ತೆ!!

    July 2, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾದ ಮೂವರ ಬಂಧನ

    July 2, 2026

    ಜೂಜಾಟ: 28 ಜನರ ಬಂಧನ, 11 ಲಕ್ಷ ನಗದು ಸೇರಿ ₹11 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ವಶ

    July 2, 2026

     ಬೆಳ್ತಂಗಡಿ: ಅನುಮಾನಾಸ್ಪದ ರೀತಿಯಲ್ಲಿ 27 ವರ್ಷದ ಯುವಕನ ಮೃತದೇಹ ಪತ್ತೆ!!

    July 2, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.